![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
SBI ನೂತನ ಅಧ್ಯಕ್ಷರಾಗಿ ಶ್ರೀನಿವಾಸುಲು ಶೆಟ್ಟಿ ನೇಮಕ
Team Udayavani, Jun 30, 2024, 1:30 AM IST
![SBI](https://www.udayavani.com/wp-content/uploads/2024/06/SBI-1-620x413.jpg)
ಹೊಸದಿಲ್ಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್ಬಿಐ) ನೂತನ ಅಧ್ಯಕ್ಷರಾಗಿ ಚಲ್ಲಾ ಶ್ರೀನಿವಾಸುಲು ಶೆಟ್ಟಿ ನೇಮಕ ಗೊಂಡಿದ್ದಾರೆ. ಸರಕಾರಿ ನೇಮಕಾತಿ ಆಯ್ಕೆ ಸಮಿತಿಯಾಗಿರುವ ಹಣಕಾಸು ಸೇವಾ ಸಂಸ್ಥೆಗಳ ಬ್ಯೂರೋ ಶೆಟ್ಟಿ ಅವರನ್ನು ಎಸ್ಬಿಐ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದಾಗಿ ತಿಳಿಸಿದೆ. 2020ರ ಜನವರಿಯಲ್ಲಿ ಎಸ್ಬಿಐನ ಹಿರಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಶೆಟ್ಟಿ ನೇಮಕಗೊಂಡಿದ್ದರು. ಎಸ್ಬಿಐನ ಪ್ರಸಕ್ತ ಅಧ್ಯಕ್ಷರಾಗಿದ್ದ ದಿನೇಶ್ ಕುಮಾರ್ ಖಾರಾ ಅವರಿಗೆ ಆ.28ಕ್ಕೆ 63 ವರ್ಷ ಪೂರೈಸಲಿರುವ ಹಿನ್ನೆಲೆಯಲ್ಲಿ ಅವರು ನಿವೃತ್ತರಾಗಲಿದ್ದಾರೆ. ಆ ಬಳಿಕ ಎಸ್ಬಿಐ ನೂತನ ಅಧ್ಯಕ್ಷರಾಗಿ ಶೆಟ್ಟಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jarkhand-CM-Resign](https://www.udayavani.com/wp-content/uploads/2024/07/Jarkhand-CM-Resign-150x90.jpg)
Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ
![Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?](https://www.udayavani.com/wp-content/uploads/2024/07/Hemanth-150x86.jpg)
Jharkhand: ಚಂಪೈ ಸೊರೇನ್ ರಾಜೀನಾಮೆ…ಹೇಮಂತ್ ಸೊರೇನ್ ಮತ್ತೆ ಜಾರ್ಖಂಡ್ ಸಿಎಂ?
![ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?](https://www.udayavani.com/wp-content/uploads/2024/07/16-1-150x90.jpg)
ಕಂಗನಾಗೆ ಕಪಾಳಮೋಕ್ಷ ಮಾಡಿದ್ದ CISF ಮಹಿಳಾ ಕಾನ್ಸ್ ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
![4-panaji](https://www.udayavani.com/wp-content/uploads/2024/07/4-panaji-150x90.jpg)
ಯುವಪೀಳಿಗೆ ಪತ್ರಿಕೆ ಓದುವ ಆಸಕ್ತಿ ಬೆಳೆಸುವ ರೀತಿ ಬರವಣಿಗೆ ಪತ್ರಕರ್ತರಲ್ಲಿರಬೇಕು : ಸಾವಂತ್
![Bridges collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ](https://www.udayavani.com/wp-content/uploads/2024/07/bihar-150x84.jpg)
Bridges Collapse: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ… 15 ದಿನದಲ್ಲಿ 7ನೇ ಪ್ರಕರಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.