NEET; ಗೋಧ್ರಾದಲ್ಲೇ ಪರೀಕ್ಷೆ ಬರೆಯುವಂತೆ ಅಭ್ಯರ್ಥಿಗಳಿಗೆ ಸೂಚನೆ?

Team Udayavani, Jun 30, 2024, 6:20 AM IST

Exam

ಹೊಸದಿಲ್ಲಿ: ನೀಟ್‌ ಪರೀಕ್ಷೆ ಅಕ್ರಮದ ತನಿಖೆಯನ್ನು ತೀವ್ರಗೊಳಿಸಿರುವ ಸಿಬಿಐ, ಶನಿವಾರ ಗುಜರಾತ್‌ನ 7 ಸ್ಥಳಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದೆ.

ಆನಂದ್‌, ಖೇಡಾ, ಅಹ್ಮದಾಬಾದ್‌, ಗೋಧ್ರಾ ಸೇರಿಬೇರೆ ಬೇರೆ ಜಿಲ್ಲೆಗಳಲ್ಲಿ ಶಂಕಿತರ ನಿವಾಸಗಳ ಮೇಲೆ ದಾಳಿ ನಡೆದಿದೆ. ಇದೊಂದು ಅಂತಾರಾಜ್ಯ ಜಾಲವಾಗಿದ್ದು, ಗುಜರಾತ್‌, ರಾಜಸ್ಥಾನ, ಬಿಹಾರ, ದಿಲ್ಲಿ, ಝಾರ್ಖಂಡ್‌ ಸೇರಿ ಹಲವು ರಾಜ್ಯಗಳಿಗೆ ವ್ಯಾಪಿಸಿರುವ ಅನುಮಾನವಿದೆ. ಆರೋಪಿಗಳು ಗೋಧ್ರಾದಿಂದಲೇ ಪರೀಕ್ಷೆ ಬರೆಯುವಂತೆ ನೀಟ್‌ ಅಭ್ಯರ್ಥಿಗಳಿಗೆ ನಿರ್ದೇಶಿದ್ದರು ಎಂಬ ಶಂಕೆಯನ್ನು ಸಿಬಿಐ ಮೂಲಗಳು ವ್ಯಕ್ತಪಡಿಸಿವೆ. ಅರ್ಜಿಗಳಲ್ಲಿ ಗೋಧ್ರಾವನ್ನೇ ತಮ್ಮ ಕೇಂದ್ರ ಎಂದು ಭರ್ತಿ ಮಾಡುವಂತೆ ಬೇರೆ ಬೇರೆ ರಾಜ್ಯಗಳ ಅಭ್ಯರ್ಥಿಗಳಿಗೆ ಆರೋಪಿಗಳು ಸೂಚಿಸಿದ್ದರು. ಅಲ್ಲದೆ ಪರೀಕ್ಷೆ ಬರೆಯುವ ಮಾಧ್ಯಮವನ್ನು “ಗುಜರಾತಿ’ ಎಂದು ಉಲ್ಲೇಖಿಸುವಂತೆಯೂ ಸೂಚಿಸಲಾಗಿತ್ತು.

ಆರೋಪಿಗಳ ಸೂಚನೆಯಂತೆಯೇ, ಅಭ್ಯರ್ಥಿಗಳು ತಮ್ಮ ಖಾಯಂ ವಿಳಾಸವನ್ನು “ಗುಜರಾತ್‌ನ ಪಂಚಮಹಲ್‌/ವಡೋದರಾ’ ಎಂದು ಉಲ್ಲೇಖೀಸಿದ್ದರು ಎಂದು ಹೇಳಲಾಗಿದೆ. ಸಿಬಿಐ ಈಗಾಗಲೇ ಪ್ರಕರಣ ಸಂಬಂಧ 6 ಎಫ್ಐಆರ್‌ಗಳನ್ನು ದಾಖಲಿಸಿಕೊಂಡಿದೆ.

ಟಾಪ್ ನ್ಯೂಸ್

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

UP Hathras Tragedy: 2.5 ಲಕ್ಷ ಜನ ಸೇರಿದ್ದು ಕಾಲ್ತುಳಿತಕ್ಕೆ ಕಾರಣ!

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

5-byndoor

Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.