Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Team Udayavani, Jun 30, 2024, 11:10 AM IST

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

ನೈಜೀರಿಯಾ: ಇಲ್ಲಿ ಈಶಾನ್ಯ ಬೊರ್ನೊ ರಾಜ್ಯದಲ್ಲಿ ಶನಿವಾರ (ಸ್ಥಳೀಯ ಕಾಲಮಾನ) ಶಂಕಿತ ಮಹಿಳಾ ಆತ್ಮಹತ್ಯಾ ಬಾಂಬರ್‌ ಗಳ ಸರಣಿ ದಾಳಿಯಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಗ್ವೋಜಾ ಪಟ್ಟಣದಲ್ಲಿ ಮದುವೆ, ಅಂತ್ಯಕ್ರಿಯೆ ಮತ್ತು ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆದಿದೆ. ಈ ಪ್ರದೇಶದಲ್ಲಿ ದೀರ್ಘಕಾಲದಿಂದ ನಡೆಯುತ್ತಿರುವ ಇಸ್ಲಾಮಿಸ್ಟ್ ದಂಗೆಯ ನಡುವೆ ಈ ಬ್ಲಾಸ್ಟ್ ನಡೆದಿದೆ.

ಬೋರ್ನೊ ಈ 15 ವರ್ಷಗಳ ಸಂಘರ್ಷದ ಕೇಂದ್ರಬಿಂದುವಾಗಿದೆ. ಈ ದಂಗೆ ಸಾವಿರಾರು ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಲಕ್ಷಾಂತರ ಜನರ ಸ್ಥಳಾಂತರಕ್ಕೆ ಕಾರಣವಾಗಿದೆ.

ನೈಜೀರಿಯಾದ ಮಿಲಿಟರಿಯು ಉಗ್ರಗಾಮಿ ಗುಂಪುಗಳನ್ನು ದುರ್ಬಲಗೊಳಿಸಿದೆ, ಈ ಗುಂಪುಗಳು ನಾಗರಿಕರು ಮತ್ತು ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿಗಳನ್ನು ನಡೆಸುತ್ತಿದ್ದಾರೆ.

ಬೊರ್ನೊ ಸ್ಟೇಟ್ ಎಮರ್ಜೆನ್ಸಿ ಮ್ಯಾನೇಜ್‌ಮೆಂಟ್ ಏಜೆನ್ಸಿಯ ಮುಖ್ಯಸ್ಥ ಬಾರ್ಕಿಂಡೋ ಸೈದು ಅವರು ಸರಣಿ ಸ್ಪೋಟದಲ್ಲಿ ಮಕ್ಕಳು, ವಯಸ್ಕರು ಮತ್ತು ಗರ್ಭಿಣಿಯರ ಒಳಗೊಂಡಿರುವ ಸಾವುಗಳನ್ನು ದೃಢಪಡಿಸಿದ್ದಾರೆ. ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ದಾಳಿಯ ಹೊಣೆಯನ್ನು ಯಾವುದೇ ಗುಂಪು ಇನ್ನೂ ಹೊತ್ತುಕೊಂಡಿಲ್ಲ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

LK Advani: ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

Indian based businessman arrested in 8300 crore scam

8300 ಕೋಟಿ ಹಗರಣದಲ್ಲಿ ಭಾರತ ಮೂಲದ ಉದ್ಯಮಿ ಬಂಧನ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.