Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ
Team Udayavani, Jun 30, 2024, 11:01 AM IST
ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ವಿಟ್ಲಕಸಬಾ ಗ್ರಾಮದ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.
ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಶ್ರೀರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady: ತ್ಯಾಜ್ಯ ಸರಿಯಾಗಿ ವಿಂಗಡಿಸಿ ಕೊಡದಿದ್ದರೆ ಕ್ರಮಕ್ಕೆ ಸದಸ್ಯರ ಸಲಹೆ
Bantwal: ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತ; ಗಾಯಗೊಂಡಿದ್ದ ಮಹಿಳೆ ಮೃ*ತ್ಯು
Bantwal: ಅಭಿವೃದ್ಧಿ ಕಾರ್ಯಕ್ಕಿಂತಲೂ ಸಮಸ್ಯೆಗಳ ಸರಮಾಲೆ ಪ್ರಸ್ತಾವಿಸಿದ ಸಾರ್ವಜನಿಕರು
Puttur: ಮುಖ್ಯ ರಸ್ತೆಯ ಚರಂಡಿ ಮೇಲಿನ ಪೈಪ್‌ನಲ್ಲಿ ಸಿಲುಕಿದ ಮಹಿಳೆ!
Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.