Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

Team Udayavani, Jun 30, 2024, 11:18 AM IST

Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ

ಬೆಂಗಳೂರು: ಮದ್ಯದ ಅಮಲಿನಲ್ಲಿ ಇಬ್ಬರು ಸ್ನೇಹಿತರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶ ಮೂಲದ ವಿಮಲ್‌ ಯಾದವ್‌ (26) ಕೊಲೆ ಯಾದವ. ಕೃತ್ಯ ಎಸಗಿದ ಅಭಿಷೇಕ್‌ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ತಲಘಟ್ಟ ಪುರದ ಅಂಜನಾ ಪುರ ಲೇಔಟ್‌ನಲ್ಲಿ ಶುಕ್ರವಾರ ತಡರಾತ್ರಿ ಘಟನೆ ನಡೆದಿದೆ.

ಉತ್ತರ ಪ್ರದೇಶ ಮೂಲದ ಇಬ್ಬರು 2 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನಿರ್ಮಾಣ ಹಂತದ ಕಟ್ಟಡಗಳಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದರು. ಕೆಲ ತಿಂಗಳಿಂದ ಅಂಜನಾಪುರ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಟಿಂಗ್‌ ಕೆಲಸ ಮಾಡುತ್ತಿದ್ದು, ಇದೇ ಕಟ್ಟಡದ 2ನೇ ಮಹಡಿಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಜಗಳ ವಿಕೋಪಕ್ಕೆ ಹೋಗಿದ್ದು, ಕುಡಿದ ಆಮಲಿನಲ್ಲಿದ್ದ ಅಭಿಷೇಕ್‌, ವಿಮಲ್‌ ಯಾದವ್‌ ನನ್ನು ಕಟ್ಟಡದಿಂದ ಕೆಳಗೆ ತಳ್ಳಿದ್ದಾನೆ. ಕೆಳಗೆ ಬಿದ್ದ ವಿಮಲ್‌ ರಕ್ರಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

yogi

Hathras Stampede:  ಹಾಥರಸ್‌ ಕಾಲ್ತುಳಿತ ನ್ಯಾಯಾಂಗ ತನಿಖೆಗೆ: ಯೋಗಿ

UK Election 2024: ಇಂದು ಬ್ರಿಟನ್‌ನಲ್ಲಿ ಸಂಸತ್‌ ಚುನಾವಣೆ… ನಾಳೆ ಫ‌ಲಿತಾಂಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ

3

Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್‌

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

PavithraGowda ದರ್ಶನ್‌ 2ನೇ ಪತ್ನಿಯಲ್ಲ:ವಿಜಯಲಕ್ಷ್ಮೀ-ಕಮಿಷನರ್‌ ಗೆ ಬರೆದ ಪತ್ರದಲ್ಲೇನಿದೆ?

6-belthangady

Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Rahul ನಾಯಕತ್ವದಲ್ಲಿ 10 ವರ್ಷ ಬಳಿಕ ಸಂಸತ್ತಿಗೆ ಜೀವಕಳೆ: ಉದ್ಧವ್‌ ಪಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.