Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Team Udayavani, Jul 1, 2024, 7:34 AM IST

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

ಮೇಷ: ವಿರಾಮವಾದರೂ ದಿನವಿಡೀ  ಚಟುವಟಿಕೆಗಳು.  ನಾನಾಬಗೆಯ ವ್ಯವಹಾರಗಳ ಧಾವಂತ. ಮನೆಯಲ್ಲಿ ಸಂಭ್ರಮದ ವಾತಾವರಣ. ಹತ್ತಿರದ ದೇವಾಲಯ, ವೃದ್ಧಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ.

ವೃಷಭ: ವಿಶಿಷ್ಟ ವ್ಯಕ್ತಿಗಳ ಪರಿಚಯ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಅನುಭವ. ಸಂಸ್ಥೆಯ ಹೊಸ  ನಿವೇಶನದಲ್ಲಿ  ಕಡrಡಕ್ಕೆ ಶಂಕುಸ್ಥಾಪನೆ. ಅನಾಥಾಶ್ರಮ, ಆಸ್ಪತ್ರೆಗಳಿಗೆ  ಭೇಟಿ. ಮಕ್ಕಳು,  ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.

ಮಿಥುನ: ಮನೆಯಲ್ಲಿ ವಿರಾಮದ ಭಾವ. ಬಾಕಿಯುಳಿದಿರುವ ಕೆಲಸಗಳನ್ನು  ನಾಳೆ  ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ. ಉದ್ಯೋಗ ಹುಡುಕುವವರಿಗೆ ಶುಭಸೂಚನೆ. ಹಿರಿಯರು, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ವಾತಾವರಣ.

ಕರ್ಕಾಟಕ: ದೇವತಾರಾಧನೆಯಿಂದ  ಮನೆಯಲ್ಲಿ ಶಾಂತಿ. ಸಹೋದ್ಯೋಗಿಗಳ ಸೌಹಾರ್ದ ಭೇಟಿ. ವ್ಯವಹಾರ ಕ್ಷೇತ್ರದ ಮಿತ್ರರ ಸಂದರ್ಶನ. ಉದ್ಯೋಗ  ಅರಸುತ್ತಿರುವ  ಶಿಕ್ಷಿತರಿಗೆ ಅವಕಾಶಗಳು ಗೋಚರ.  ವ್ಯವಹಾರ ಸಂಬಂಧ ಸಣ್ಣ ಪ್ರವಾಸ.

ಸಿಂಹ: ವ್ಯವಹಾರ   ಸುಧಾರಣೆಯ  ಚಿಂತೆ. ನೂತನ ಗೃಹ ನಿರ್ಮಾಣ ಪ್ರಗತಿಯಲ್ಲಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳಿಗೆ ಕೆಲಸದ ಒತ್ತಡ. ಸ್ವೋದ್ಯೋಗಿ ಗೃಹಿಣಿಯರ ಆದಾಯ  ಹೆಚ್ಚಳ.

ಕನ್ಯಾ: ಸಹೋದ್ಯೋಗಿ ಮಿತ್ರರೊಂದಿಗೆ ಭೇಟಿ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ.  ಹೊಸ ರೀತಿಯ ಉದ್ಯಮದ ಕಲ್ಪನೆಗೆ ಮೂರ್ತರೂಪ.

ತುಲಾ: ಹಿರಿಯ ಆತ್ಮೀಯರಿಂದ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ  ವ್ಯವಹಾರದಲ್ಲಿ ಹಿನ್ನಡೆ. ಬೌದ್ಧಿಕ ಕಾರ್ಯ ಮಾಡುವವರ ಆರೋಗ್ಯದ ಬಗ್ಗೆ ಎಚ್ಚರ.

ವೃಶ್ಚಿಕ: ನೆಮ್ಮದಿಯ ಜೀವನಕ್ಕೆ ಕೊರತೆಯಾಗದು. ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ.  ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಹತ್ತಿರದ ದೇವಾಲಯಕ್ಕೆ ಭೇಟಿ.

ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ವ್ಯವಹಾರಗಳಲ್ಲಿ ಮಂದಗತಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಣ್ಣ ಪ್ರವಾಸದ ಸಾಧ್ಯತೆ. ಸಮಾಜಸೇವಾ ಚಟುವಟಿಕೆಗಳಲ್ಲಿ ಮಗ್ನತೆ.

ಮಕರ: ಸಾವಧಾನದಿಂದ ಮುಂದುವರಿದರೆ ಕಾರ್ಯಸಿದ್ಧಿ. ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ. ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ಪೂರ್ವ ದಿಕ್ಕಿನಲ್ಲಿ ಸಣ್ಣ ಪ್ರಯಾಣದ ಸಾಧ್ಯತೆ. ಹಳೆಯ ಒಡನಾಡಿಗಳ ಭೇಟಿ.

ಕುಂಭ: ಹೊಸ ಅವಕಾಶಗಳ ಅನ್ವೇಷಣೆ.  ಪರಿಸರ ನೈರ್ಮಲ್ಯ ಯೋಜನೆಗಳ ಅನುಷ್ಠಾನದಲ್ಲಿ ವಿಶೇಷ ಆಸಕ್ತಿ. ಸೇವಾ ಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು. ಗೃಹಿಣಿಯರಿಗೆ ಸ್ವೋದ್ಯೋ ಗದಲ್ಲಿ  ಮುನ್ನಡೆ.

ಮೀನ: ಕರ್ಮಕಾರಕನಾದ ಶನಿಯು ಸತ್ಕರ್ಮಗಳಿಗೆ ಪ್ರೇರಣೆ ನೀಡುತ್ತಾನೆ.  ಗಳಿಕೆಯ ಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ. ಮಕ್ಕಳ ಶೈಕ್ಷಣಿಕ  ಪ್ರಗತಿ ಉತ್ತಮ.

ಟಾಪ್ ನ್ಯೂಸ್

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Dengue

Health Problem: ಕರುನಾಡ‌ ಜೀವ‌ ಹಿಂಡುತ್ತಿರುವ ಡೆಂಗ್ಯೂ!

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಅನಿರೀಕ್ಷಿತ ಶ್ಲಾಘನೆ, ನೌಕರರಿಗೆ ವರ್ಗಾವಣೆಯ ಸೂಚನೆ

1-24-thursday

Daily Horoscope: ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ, ಆರೋಗ್ಯದ ಕಡೆ ಗಮನವಿರಲಿ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

2-kushtagi

ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ

vidhana-Soudha

Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?

High-Court

HSRP ಅಳವಡಿಕೆ ಅವಧಿ ಸೆ. 15ರವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.