![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 1, 2024, 7:25 AM IST
ಚಿತ್ರದುರ್ಗ: ಸಿದ್ದರಾಮಯ್ಯ(Siddaramaiah) ಹಾಗೂ ಡಿ.ಕೆ. ಶಿವಕುಮಾರ್(DK Shivakumar) ಕರ್ನಾಟಕದ ರೋಹಿತ್ ಶರ್ಮಾ(Rohit Sharma) ಹಾಗೂ ವಿರಾಟ್ ಕೊಹ್ಲಿ(Virat Kohli) ಇದ್ದಂತೆ. ರೋಹಿತ್ ಹಾಗೂ ಕೊಹ್ಲಿ ಇಬ್ಬರೂ ಸೇರಿ ಭಾರತಕ್ಕೆ ವಿಶ್ವಕಪ್ ತಂದುಕೊಟ್ಟಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿ ಇವರಿಬ್ಬರೂ ಸೇರಿ ಉತ್ತಮ ಆಡಳಿತ ನಡೆಸಲಿ ಎಂದು ಹರಿಹರ ಪಂಚಮಸಾಲಿ ಗುರುಪೀಠ ವಚನಾನಂದ ಸ್ವಾಮೀಜಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ರಾಜ್ಯದಲ್ಲಿ ಸಿಎಂ ಬದಲಾವಣೆ ಈಗ ಅಪ್ರಸ್ತುತ. ಈಗಾಗಲೇ ಸಿದ್ದರಾಮಯ್ಯ ಸಿಎಂ, ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಇನ್ನೂ ಉತ್ತಮ ಆಡಳಿತ ಕೊಡಲಿ ಎಂದು ಹಾರೈಸುತ್ತೇವೆ ಎಂದರು.
ಬೆಂಗಳೂರಿನ ಚಂದ್ರಶೇಖರ ಸ್ವಾಮೀಜಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದಿದ್ದಾರೆ. ಆದರೆ ಅದು ಹೈಕಮಾಂಡ್ ಚಿಂತನೆ ಮಾಡಬೇಕಾದ ವಿಚಾರ. ಕಾಂಗ್ರೆಸ್ ಪಕ್ಷಕ್ಕೆ ಅದರದ್ದೇ ಆದ ಸಿದ್ಧಾಂತವಿದೆ. ಮುಂದೆ ಡಿಕೆಶಿ ಸಿಎಂ ಆಗಬಹುದು. ದಲಿತ ನಾಯಕರಾದ ಡಾ| ಜಿ. ಪರಮೇಶ್ವರ್, ಸತೀಶ ಜಾರಕಿಹೊಳಿ ಅಂಥವರಿಗೂ ಅವಕಾಶ ಸಿಗಬೇಕು. ಎಲ್ಲವನ್ನೂ ಯೋಚನೆ ಮಾಡಿದಾಗ ಮುಂದೆ ಲಿಂಗಾಯತರು ಮುಖ್ಯಮಂತ್ರಿ ಆಗುವ ಯೋಗ ಬಂದೇ ಬರುತ್ತದೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.