US; ಹೆಚ್ಚು ಕೆಲಸ ಮಾಡಿದರೆ ಅಧ್ಯಕ್ಷ ಬೈಡೆನ್‌ಗೆ ಆಯಾಸ?
Team Udayavani, Jul 1, 2024, 6:27 AM IST
ವಾಷಿಂಗ್ಟನ್: ವರ್ಷಾಂತ್ಯದಲ್ಲಿ ಅಮೆರಿಕದಲ್ಲಿ (US) ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್ ಕಣದಲ್ಲಿ ಇರುವ ಬಗ್ಗೆ ಸಂಶಯಗಳು ವ್ಯಕ್ತವಾಗುತ್ತಿವೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಶ್ವೇತ ಭವನದಿಂದಲೇ ಆತಂಕದ ಅಭಿಪ್ರಾಯಗಳು ವ್ಯಕ್ತವಾಗಿವೆ. 81 ವರ್ಷ ವಯೋಮಿತಿಯ ಜೋ ಬೈಡೆನ್ ಅವರು, ಹೆಚ್ಚಿನ ಸಮಯದವರೆಗೆ ನಿರಂತರ ಕೆಲಸ ಮಾಡಿದಲ್ಲಿ ಆಯಾಸ ಪಡುತ್ತಾರೆ ಇಲ್ಲವೇ ಮಾತನಾಡಲು ತಡವಡಿಸುತ್ತಾರೆ ಎಂದು ಶ್ವೇತಭವನದ ಮೂಲಗಳು ಹೇಳಿವೆ. ಹೀಗಾಗಿ, ಅವರು ಅಮೆರಿಕ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಅನುಮಾನ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.