Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

Team Udayavani, Jul 1, 2024, 1:02 AM IST

1-saddsd

ಇಂಫಾಲ: ಮಣಿಪುರದಲ್ಲಿ ಹಿಂಸಾತ್ಮಕ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಹಿನ್ನೆಲೆಯಲ್ಲಿ ಯು.ಕೆ.ಯ ಬರ್ಮಿಂಗ್‌ಹ್ಯಾಂ ವಿವಿಯಲ್ಲಿರುವ ಭಾರತ ಮೂಲದ ಪ್ರಾಧ್ಯಾಪಕ ಉದಯ ರೆಡ್ಡಿ ವಿರುದ್ಧ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧ ಲುಕೌಟ್‌ ನೋಟಿಸ್‌ ಕೂಡ ಹೊರಡಿಸ ಲಾಗಿದೆ. ರೆಡ್ಡಿ, ಮಣಿಪುರದ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ಹಿಂಸೆಗೆ ಇಳಿಯುವಂತೆ ಜಾಲತಾಣಗಳಲ್ಲಿ ಪ್ರಚೋದನೆ ನಡೆಸುತ್ತಿದ್ದರು ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ. ವಿಶೇಷವಾಗಿ ಮೈತೇಯಿ ಸಮುದಾಯ ಹೊಂದಿರುವ ಧಾರ್ಮಿಕ ನಂಬಿಕೆಗಳನ್ನು ಟೀಕಿಸಿದ್ದಾರೆ ಎಂದು ದೂರಲಾಗಿದೆ.

ಟಾಪ್ ನ್ಯೂಸ್

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

ರಾಷ್ಟ್ರ ಸಂತ ವಿರಾಗ ಸಾಗರ ಮುನಿಮಹಾರಾಜ್‌ ಸಮಾಧಿ ಮರಣ

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

Ajilamogaru: ಗಾಳ ಹಾಕುತ್ತಿದ್ದ ವ್ಯಕ್ತಿ ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

rape

Hyderabad: ಮಹಿಳೆ ಮೇಲೆ ಕಾರಿನಲ್ಲಿ ರಾತ್ರಿಯಿಡೀ ಅತ್ಯಾಚಾರ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

Building ನಿರ್ಮಾಣ ಕಾಮಗಾರಿ: ಕಾರ್ಮಿಕ ಇಲಾಖೆ ಸೂಚನೆ

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

mamata

Governor;ಜು.10ಕ್ಕೆ ಸಿಎಂ ಮಮತಾ ವಿರುದ್ಧ ಮಾನಹಾನಿ ಪ್ರಕರಣ ವಿಚಾರಣೆ

1-weww

Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್‌

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Manjeshwar ಜುವೆಲರಿ ದರೋಡೆ: ಇನ್ನಿಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.