NEET EXAM ಇನ್ನು ನೀಟ್ ಆನ್‌ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
Team Udayavani, Jul 1, 2024, 7:05 AM IST
ಹೊಸದಿಲ್ಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಅನ್ನು ಆನ್‌ಲೈನ್ ಪರೀಕ್ಷೆಯಾಗಿ ಮಾರ್ಪಡಿಸುವತ್ತ ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ನೀಟ್‌ಗೆ ಸಂಬಂಧಿಸಿ ಹಲವು ವಿವಾದಗಳು ಸೃಷ್ಟಿಯಾಗಿವೆ.
ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಭಾರೀ ವಿವಾದ ಸೃಷ್ಟಿಸಿದ್ದು, ಸಿಬಿಐ ಈಗಾಗಲೇ ಹಲವರನ್ನು ಬಂಧಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ವಿಧಾನದಲ್ಲಿ ಸುಧಾರಣೆ ಯನ್ನು ತರಲು ಕೇಂದ್ರ ಸರಕಾರ ಹೆಜ್ಜೆಯಿಟ್ಟಿದ್ದು, ಆನ್‌ಲೈನ್ ಆಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಯೋಚಿಸಿದೆ ಎಂದು ಅವರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಒಂದು ವಾರದಲ್ಲಿ ಈ ಬಗ್ಗೆ ಮೂರಕ್ಕೂ ಹೆಚ್ಚು ಉನ್ನತ ಮಟ್ಟದ ಸಭೆಗಳನ್ನು ನಡೆಸಲಾಗಿದೆ. ನೀಟ್ ಸುಧಾರಣೆಗೆ ಸಂಬಂಧಿಸಿ ಇಸ್ರೋದ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಈ ಸಮಿತಿ ಪರೀಕ್ಷೆ ಸುಧಾರಣೆಗೆ ಸಂಬಂಧಿಸಿ ಹಲವು ಶಿಫಾರಸುಗಳನ್ನು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.