Commercial LPG ಸಿಲಿಂಡರ್‌ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

Team Udayavani, Jul 1, 2024, 10:53 AM IST

Commercial ಸಿಲಿಂಡರ್‌ ದರ ಇಳಿಕೆ… ಇಂದಿನಿಂದಲೇ ಜಾರಿ; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ

ನವದೆಹಲಿ: ವಾಣಿಜ್ಯ ಬಳಕೆಯ ಸಿಲಿಂಡರ್ ದರದಲ್ಲಿ ಮತ್ತೆ ಇಳಿಕೆಯಾಗುವ ಜೊತೆಗೆ ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಶುಭಸುದ್ದಿ ಸಿಕ್ಕಿದಂತಾಗಿದೆ.

ದೇಶದ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿಯಾದ ಇಂಡಿಯನ್ ಆಯಿಲ್‌ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್‌ಗಳ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡಿದೆ. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಸೋಮವಾರ 30 ರೂಪಾಯಿ ಕಡಿತಗೊಳಿಸಿದೆ. ಅದರಂತೆ, 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,646 ರೂ.ಗಳಾಗಿದ್ದು, ಇಂದಿನಿಂದಲೇ ಜಾರಿಗೆ ಬರಲಿದೆ.

ಆದರೆ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ 14.2 ಕೆ.ಜಿ ತೂಕದ ಸಿಲಿಂಡರ್‌ ದರ 803 ಆಗಿದ್ದು ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದೆ. ಜೊತೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ದರದಲ್ಲಿಯೂ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.

ಇದನ್ನು ಓದಿ: Road mishap: ವಿಶ್ವಕಪ್‌ ಜೋಶ್‌ನಲ್ಲಿ ಬೈಕ್‌ ಓಡಿಸಿ ಡಿವೈಡರ್‌ಗೆ ಢಿಕ್ಕಿ; ಸವಾರನ ಸಾವು

ಟಾಪ್ ನ್ಯೂಸ್

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

13-uv-fusion

Terrace Garden: ಮನೆಗೊಂದು ತಾರಸಿ ತೋಟ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.