Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌


Team Udayavani, Jul 1, 2024, 1:31 PM IST

Gowri ರಿಲೀಸ್ ದಿನಾಂಕ ಘೋಷಿಸಿದ ಇಂದ್ರಜಿತ್‌ ಲಂಕೇಶ್‌

ಇಂದ್ರಜಿತ್‌ ಲಂಕೇಶ್‌ ನಿರ್ದೇಶನದ “ಗೌರಿ’ ಚಿತ್ರ ಆಗಸ್ಟ್‌ 15ರಂದು ತೆರೆಕಾಣುತ್ತಿದೆ. ಈ ಚಿತ್ರದ ಮೂಲಕ ಇಂದ್ರಜಿತ್‌ ಪುತ್ರ ಸಮರ್ಜಿತ್‌ ನಾಯಕರಾಗಿ ಎಂಟ್ರಿಕೊಡುತ್ತಿದ್ದಾರೆ.

ಈ ಕುರಿತು ಮಾತನಾಡುವ ಇಂದ್ರಜಿತ್‌, “ನಮ್ಮ ಗೌರಿ ಚಿತ್ರತಂಡ ಕರ್ನಾಟಕದಾದ್ಯಂತ ಸಂಚಾರ ಮಾಡುತ್ತಿದೆ. ಹಾಡುಗಳ ಮೂಲಕ ಈಗಾಗಲೇ ಜನರನ್ನು ತಲುಪಿರುವ ಗೌರಿ ಚಿತ್ರ ಇದೇ ಅಗಸ್ಟ್‌ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗು ತ್ತಿದೆ. ವರಮಹಾಲಕ್ಷ್ಮೀ, ಸ್ವಾತಂತ್ರ್ಯ ದಿನಾಚರಣೆ, ರಕ್ಷಾ ಬಂಧನ ಹೀಗೆ ಸಾಲುಸಾಲು ರಜೆ ದಿನಗಳು ಆ ಸಮಯದಲ್ಲಿದೆ. ಹಾಗಾಗಿ ಆಗಸ್ಟ್‌ 15 ದಿನಾಂಕವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಒಬ್ಬ ಪ್ರೇಕ್ಷಕನಾಗಿ ಸಿನಿಮಾ ನೋಡಿದಾಗ ನನಗೆ ಬಹಳ ಇಷ್ಟವಾಯಿತು. ಪ್ರೇಕ್ಷಕರಿಗೂ ನಮ್ಮ ಚಿತ್ರ ಮೆಚ್ಚುಗೆಯಾಗಲಿದೆ’ ಎಂದರು.

“ಅಪ್ಪ ಹೇಳಿದ ಹಾಗೆ ಹೋದ ಕಡೆಯಲ್ಲಾ ನಮ್ಮ ಚಿತ್ರಕ್ಕೆ ಪಾಸಿಟಿವ್‌ ರೆಸ್ಪಾನ್ಸ್‌ ಸಿಗುತ್ತಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನನ್ನ ಹಲವು ವರ್ಷಗಳ ಶ್ರಮಕ್ಕೆ ಉತ್ತರ ಸಿಗುವ ದಿನ ಹತ್ತಿರ ಬಂದಿದೆ’ ಎಂದರು ನಾಯಕ ಸಮರ್ಜಿತ್‌ ಲಂಕೇಶ್‌.

ನಾಯಕಿ ಸಾನ್ಯಾ ಅಯ್ಯರ್‌ ಮಾತನಾಡಿ, “ಆಗಸ್ಟ್‌ 15 ನನ್ನ ಕನಸು ನನ್ನಸಾಗುವ ದಿನ. ಈ ದಿನಕ್ಕಾಗಿ ಕಾಯುತ್ತಿದೆ. ಅವಕಾಶ ನೀಡಿದ ಇಂದ್ರಜಿತ್‌ ಲಂಕೇಶ್‌ ಅವರಿಗೆ ಧನ್ಯವಾದ’ ಎಂದರು

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Jigar

Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

ಶೀಘ್ರದಲ್ಲೇ ಕಿಚ್ಚ ಸುದೀಪ್‌ ʼಹುಚ್ಚʼ, ಶಿವರಾಜ್‌ ಕುಮಾರ್‌ ʼಜೋಗಿʼ ಸಿನಿಮಾ ರೀ-ರಿಲೀಸ್‌

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.