![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
ಪಕ್ಷ ಸಂಘಟಿಸುವವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ
Team Udayavani, Jul 1, 2024, 3:20 PM IST
![ಪಕ್ಷ ಸಂಘಟಿಸುವವರಿಗೆಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು: ಸತೀಶ್ ಜಾರಕಿಹೊಳಿ](https://www.udayavani.com/wp-content/uploads/2024/07/satish-620x342.jpg)
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬೇಕು ಎಂದರು.
ಮುಂದೆ ನಡೆಯುವ ಕ್ಷೇತ್ರಗಳ ಪುನರ್ ವಿಂಗಡಣೆ ಸಮಯದಲ್ಲಿ ರಾಯಬಾಗ ಹಾಗೂ ಕುಡಚಿ ಕ್ಷೇತ್ರಗಳ ಮೀಸಲಾತಿ ಬದಲಾಗಲಿವೆ. ಅವಕಾಶ ಸಿಕ್ಕರೆ ನಾವೂ ಸಹ ಅಲ್ಲಿ ಟವಲ್ ಹಾಕುತ್ತೇವೆ. ಇದಕ್ಕೆ ಪೂರಕವಾಗಿ ರಾಯಬಾಯ ತಾಲೂಕಿನ ಅಳಗವಾಡಿಯಲ್ಲಿ ಮನೆ ನೋಡುತ್ತಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
![iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ](https://www.udayavani.com/wp-content/uploads/2024/07/iphone-415x279.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-150x83.jpg)
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
![belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/belag-150x83.jpg)
Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
![laxmi-hebbalkar](https://www.udayavani.com/wp-content/uploads/2024/07/laxmi-hebbalkar-150x83.jpg)
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
![vijaya-sankeshwar1](https://www.udayavani.com/wp-content/uploads/2024/07/vijaya-sankeshwar1-150x102.jpg)
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.