Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

Team Udayavani, Jul 1, 2024, 3:38 PM IST

Maharashtra: ಧಾರಾಕಾರ ಮಳೆ-ರಸ್ತೆ ಮೇಲೆ ಮೊಸಳೆ ಓಡಾಟ: ವಿಡಿಯೋ ವೈರಲ್‌

ನವದೆಹಲಿ: ಧಾರಾಕಾರ ಮಳೆಯ ಪರಿಣಾಮ ರಸ್ತೆಯಲ್ಲಿ ದೊಡ್ಡ ಗಾತ್ರದ ಮೊಸಳೆ ಹರಿದಾಡುತ್ತಿರುವುದನ್ನು ಕಂಡು ಜನರು ಅಚ್ಚರಿಗೊಳಗಾದ ಘಟನೆ ಮಹಾರಾಷ್ಟ್ರದ ರತ್ನಗಿರಿಯ ಜಿಲ್ಲೆಯಲ್ಲಿ ನಡೆದಿದೆ.

ಇದನ್ನೂ ಓದಿ:Kalaburagi; ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನ ಇಳಿಸಲು ಆಗುವುದಿಲ್ಲ: ರಾಯರೆಡ್ಡಿ

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ದೃಶ್ಯ ಕಂಡುಬಂದಿದ್ದು, ಆಗ ವಿಡಿಯೋ ಸೆರೆಹಿಡಿಯಲಾಗಿತ್ತು ಎಂದು ವರದಿ ವಿವರಿಸಿದೆ. ರತ್ನಗಿರಿಯ ಚಿಪ್ಲುನ್‌ ನ ರಸ್ತೆಯಲ್ಲಿ ಮೊಸಳೆ ಇದ್ದಿರುವುದು ಜನರ ಗಮನಕ್ಕೆ ಬಂದಿತ್ತು. ಸಮೀಪದ ಶಿವ ನದಿಯಿಂದ ಮೊಸಳೆ ರಸ್ತೆಗೆ ಬಂದಿರುವುದಾಗಿ ವರದಿ ತಿಳಿಸಿದೆ.

ರತ್ನಗಿರಿ ಮುಗ್ಗೆರ್‌ ಮೊಸಳೆ ಪ್ರಭೇದಕ್ಕೆ ಹೆಸರುವಾಸಿಯಾಗಿದೆ. ಭಾರತದಲ್ಲಿರುವ ಮೂರು ಜಾತಿಯ ಮೊಸಳೆಗಳಲ್ಲಿ ಮುಗ್ಗೆರ್‌ ಕೂಡಾ ಒಂದಾಗಿದೆ. ಕಳೆದ ಕೆಲವು ದಿನಗಳಿಂದ ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿತ್ತು.

ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿನ ನದಿಗಳ ನೀರಿನ ಮಟ್ಟ ಕೂಡಾ ಏರಿಕೆಯಾಗಿತ್ತು. ಹವಾಮಾನ ಇಲಾಖೆ ವರದಿಯಂತೆ ರತ್ನಗಿರಿ ಜಿಲ್ಲೆಯಲ್ಲಿ ಜುಲೈ 2ರವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

DK-Shivakumar

H.D.Kumaraswamyಗೆ ನನ್ನ ನೆನಪಿಸಿಕೊಳ್ಳದಿದ್ದರೆ ತಲೆ ಓಡಲ್ಲ: ಡಿಕೆಶಿ ಕಿಡಿ

1-ewqwewqewq

Olympics; ಯಾವುದೇ ಒತ್ತಡಕ್ಕೊಳಗಾಗದಿರಿ:ಕ್ರೀಡಾಪಟುಗಳಿಗೆ ಮೋದಿ ಕಿವಿಮಾತು

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

Tulu Cinema ಕರಾವಳಿಯಾದ್ಯಂತ “ಧರ್ಮದೈವ’ ತುಳು ಸಿನೆಮಾ ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

1-suresh-Raina

Jerseys; ನಂ.18, ನಂ.45 ಜೆರ್ಸಿಗಳನ್ನು ನಿವೃತ್ತಿಗೊಳಿಸಲು ರೈನಾ ಸಲಹೆ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.