India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

Team Udayavani, Jul 1, 2024, 4:06 PM IST

India:ಭಾರತದಲ್ಲಿ ವಿದ್ಯುತ್‌ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್‌ ನಲ್ಲಿ 152 BU ಬಳಕೆ

ನವದೆಹಲಿ: ಭಾರತದಲ್ಲಿ ವಿದ್ಯುತ್‌ ಬಳಕೆಯ ಪ್ರಮಾಣ ಶೇ.9ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೆ ಈ ಬಾರಿ ಜೂನ್‌ ತಿಂಗಳಿನಲ್ಲಿ 152.38 ಬಿಲಿಯನ್‌ ಯೂನಿಟ್ಸ್‌ (BU)ಗಳು ಬಳಕೆಯಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:INDWvsSAW; ಚೆನ್ನೈನಲ್ಲಿ ಹರಿಣಗಳ ಬೇಟೆಯಾಡಿದ ಟೀಂ ಇಂಡಿಯಾ; ಏಕೈಕ ಟೆಸ್ಟ್ ನಲ್ಲಿ ಭರ್ಜರಿ ಜಯ

ಅಧಿಕೃತ ಅಂಕಿಅಂಶದ ಪ್ರಕಾರ, 2023ರ ಜೂನ್‌ ತಿಂಗಳಿನಲ್ಲಿ 140.70 ಬಿಲಿಯನ್‌ ಯೂನಿಟ್ಸ್‌ ಗಳಷ್ಟು ಬಳೆಕೆಯಾಗಿತ್ತು. 2023ರ ಜೂನ್‌ ನಲ್ಲಿ 223.29 ಗಿಗಾ ವ್ಯಾಟ್‌ ನಷ್ಟು ವಿದ್ಯುತ್‌ ಅನ್ನು ಸರಬರಾಜು ಮಾಡಿದ್ದು, 2024ರ ಜೂನ್‌ ನಲ್ಲಿ 245.41 ಗಿಗಾ ವ್ಯಾಟ್‌ ಗೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.

ಗರಿಷ್ಠ ವಿದ್ಯುತ್‌ ಬೇಡಿಕೆ ಯೋಜನೆ:

ಈ ಮೊದಲು ಇಂಧನ ಸಚಿವಾಲಯ 235 ಗಿಗಾ ವ್ಯಾಟ್‌ ವಿದ್ಯುತ್‌ ಅನ್ನು ಬೆಳಗ್ಗಿನ ಸಮಯ ಸರಬರಾಜು ಮಾಡುವಂತೆ ತಿಳಿಸಿತ್ತು. ಅದೇ ರೀತಿ ಸಂಜೆಯೂ 225 ಗಿಗಾ ವ್ಯಾಟ್‌ ವಿದ್ಯುತ್‌ ಸರಬರಜು ಮಾಡುವಂತೆ ತಿಳಿಸಿತ್ತು.

ಟಾಪ್ ನ್ಯೂಸ್

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.