Leadership change; ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ: ಸಿಎಂ ಸಿದ್ದರಾಮಯ್ಯ

Team Udayavani, Jul 1, 2024, 7:55 PM IST

CM Siddu

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್(AICC) ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ‘ ‘ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ.(Cobgress) ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದರಂತೆ ನಡೆದುಕೊಳ್ಳುತ್ತೇವೆ’ ಎಂದರು.

ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠಾಧೀಶ ಚಂದ್ರಶೇಖರ ಸ್ವಾಮಿಜಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ ‘ ‘ಸ್ವಾಮೀಜಿ ಏನು ಹೇಳುತ್ತಾರೆ ಎಂಬುದರ ಬಗ್ಗೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ’ ಎಂದರು.

ಡಿಸಿಎಂ ಹುದ್ದೆಗಳ ವಿಚಾರದಲ್ಲಿ ಕಾಂಗ್ರೆಸ್ ನಲ್ಲಿ ತಾರಕಕ್ಕೇರಿದ ಚರ್ಚೆಯ ನಡುವೆ ಕಳೆದ ವಾರ ಚಂದ್ರಶೇಖರ ಸ್ವಾಮಿಜಿ ಅವರು ಸಾರ್ವಜನಿಕ ವೇದಿಕೆಯಲ್ಲೇ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟು ಕೊಡಲು ಹೇಳಿದ್ದರು. ಆ ಆಬಳಿಕ ತೀವ್ರ ರಾಜಕೀಯ ಚರ್ಚೆಗಳು ನಡೆಯುತ್ತಿವೆ. ಈಗಾಗಲೇ ದೆಹಲಿ ಪ್ರವಾಸ ಮುಗಿಸಿ ಬಂದಿರುವ ಸಿಎಂ ಸಿದ್ದರಾಮಯ್ಯ ಪಕ್ಷದ ವಿದ್ಯಮಾನಗಳ ಕುರಿತು ಹೈಕಮಾಂಡ್ ಜತೆಯೂ ಚರ್ಚೆ ನಡೆಸಿದ್ದಾರೆ.

ಟಾಪ್ ನ್ಯೂಸ್

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Horoscope

Daily Horoscope; ಹೇಗಿದೆ ನೋಡಿ ನಿಮ್ಮ ಇಂದಿನ ರಾಶಿಫಲ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

Link Aadhaar ಕೃಷಿಕರ ಪಂಪ್‌ಸೆಟ್‌ಗಳಿಗೆ ಆಧಾರ್‌ ಜೋಡಣೆ ಕಡ್ಡಾಯ

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

State Government ಎಸ್‌ಸಿ, ಎಸ್‌ಟಿ ಕಾಸು ಮತ್ತೆ ಗ್ಯಾರಂಟಿಗೆ!

SIT

Valmiki ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರಗೆ ಎಸ್‌ಐಟಿ ಬುಲಾವ್‌

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

High-Court

Belthangady: ನೆರಿಯ ಪ್ಲಾಂಟೇಷನ್‌ ಜಮೀನು ದಶಕಗಳ ವಿವಾದಕ್ಕೆ ತೆರೆ 

CM-SC-Meeting

Government Decision; ದಲಿತ ವಿದ್ಯಾರ್ಥಿಗಳಿಗೆ ಬಂಪರ್‌: 15,000 ಸ್ಟೈ ಫಂಡ್‌

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್‌ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.