Lyon Master Chess: ಆನಂದ್‌ಗೆ 10ನೇ ಪ್ರಶಸ್ತಿ

Team Udayavani, Jul 1, 2024, 11:11 PM IST

1-master

ಲಿಯಾನ್‌ (ಸ್ಪೇನ್‌): ಐದು ಬಾರಿಯ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌ 10ನೇ ಸಲ “ಲಿಯಾನ್‌ ಚೆಸ್‌’ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಅವರು ಆತಿಥೇಯ ಸ್ಪೇನ್‌ನ ಜೇಮಿ ಸ್ಯಾಂಟೋಸ್‌ ಲಟಾಸ ವಿರುದ್ಧ 3-1 ಅಂತರದ ಜಯ ಸಾಧಿಸಿದರು.

54 ವರ್ಷದ ವಿಶ್ವನಾಥನ್‌ ಆನಂದ್‌ ಚೆನ್ನೈಯಲ್ಲಿ ವಾಸ್ತವ್ಯ ಹೂಡುವ ಮುನ್ನ ಸ್ಪೇನ್‌ನಲ್ಲಿ ಬಹಳ ವರ್ಷ ನೆಲೆಸಿದ್ದರು. ಹೀಗಾಗಿ ಇದು ಅವರ ನೆಚ್ಚಿನ ತಾಣವಾಗಿದೆ. 28 ವರ್ಷಗಳ ಹಿಂದೆ, 1996ರಲ್ಲಿ ಆನಂದ್‌ ಇಲ್ಲಿ ಮೊದಲ ಸಲ ಚಾಂಪಿಯನ್‌ ಆಗಿ ಮೂಡಿಬಂದಿದ್ದರು.

ಸೆಮಿಫೈನಲ್‌ನಲ್ಲಿ ಭಾರತದ ಮತ್ತೋರ್ವ ಚೆಸ್‌ಪಟು ಅರ್ಜುನ್‌ ಎರಿಗೇಸಿ ಅವರನ್ನು ಲಟಾಸ 2.5-1.5 ಅಂಕ ಗಳಿಂದ ಪರಾಭವಗೊಳಿಸಿದ್ದರು. ವಿಶ್ವನಾಥನ್‌ ಆನಂದ್‌ಗೆ ಶರಣಾದವರು ವೆಸಲಿನ್‌ ಟೊಪಲೋವ್‌ (2.5-1.5).

ಟಾಪ್ ನ್ಯೂಸ್

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

Desi Swara: ವೈಯಕ್ತಿಕ ಸಂತೋಷ ಸದಾ ಜೀವಂತವಾಗಿರಲಿ

ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

Hubli; ಪಂಚಮಸಾಲಿ ಮೀಸಲಾತಿ ಶಿಫಾರಸ್ಸಿಗೆ ಒತ್ತಾಯಿಸಿ ಶಾಸಕರಿಗೆ ಹಕ್ಕೊತ್ತಾಯಪತ್ರ ಸಲ್ಲಿಕೆ

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shetl

Badminton: ವಿಶ್ವದ 4ನೇ ಶ್ರೇಯಾಂಕದ ಆಂಟೊನ್ಸೆನ್ ಗೆ ಶಾಕ್ ನೀಡಿದ ಪ್ರಿಯಾಂಶು ರಾಜಾವತ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

INDvsZIM: ಟೀಂ ಇಂಡಿಯಾಗೆ ಸಿಕ್ಕರು ಹೊಸ ಓಪನರ್ಸ್; ಖಚಿತಪಡಿಸಿದ ನಾಯಕ ಗಿಲ್

1-gill

Young India ಟಿ20 ಸರಣಿ; ಹೊಸ ಪೀಳಿಗೆಯ ಕ್ರಿಕೆಟಿಗರ ಆಟ ಆರಂಭ

1-wqewqewq

Team India ತ್ರೋಡೌನ್‌ ಸ್ಪೆಷಲಿಸ್ಟ್‌  ರಾಘವೇಂದ್ರರ ಕುಕ್ಕೆ ಸುಬ್ರಹ್ಮಣ್ಯ ನಂಟು

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

1-saddsa

Bantwal; ನೇಲ್ಯಪಲ್ಕೆಯಲ್ಲಿ ಬಿರುಗಾಳಿಗೆ ಹಾರಿದ ಅಂಗಡಿಗಳ ಮೇಲ್ಛಾವಣಿ ಶೀಟುಗಳು

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.