![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake-415x227.jpg)
Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು ಶಟ್ಲರ್ ಸಾವು
Team Udayavani, Jul 2, 2024, 6:28 AM IST
![badminton](https://www.udayavani.com/wp-content/uploads/2024/07/badminton-620x372.jpg)
ಜಕಾರ್ತಾ: ಬ್ಯಾಡ್ಮಿಂಟನ್ ಪಂದ್ಯ ಆಡುತ್ತಿದ್ದಾಗಲೇ ಕುಸಿದುಬಿದ್ದು ಆಟಗಾರನೋರ್ವ ಮೃತಪಟ್ಟಿರುವ ದಾರುಣ ಘಟನೆ ಇಂಡೋನೇಷ್ಯಾದ ಅಂತಾರಾಷ್ಟ್ರೀಯ ಟೂರ್ನಿಯೊಂದರಲ್ಲಿ ನಡೆದಿದೆ. 17 ವರ್ಷದ ಚೀನ ಆಟಗಾರ ಝಾಂಕ್ ಝಿಜಿಯೆ ಈ ದುರ್ದೈವಿ.
ರವಿವಾರದ ಪಂದ್ಯದಲ್ಲಿ ಜಪಾನ್ ಕಸುಮ ಕವಾನೊ ವಿರುದ್ಧ ಝಿಜಿಯೆ ಸ್ಪರ್ಧಿಸುತ್ತಿದ್ದರು. ಮೊದಲ ಗೇಮ್ 1-1ರಲ್ಲಿದ್ದಾಗ ಝಿಜಿಯೆ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಅವರನ್ನು ಬದುಕಿಸುವ ಪ್ರಯತ್ನ ನಡೆಯಿತಾದರೂ ಅದು ಫಲ ನೀಡಲಿಲ್ಲ.
ಟಾಪ್ ನ್ಯೂಸ್
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake-415x227.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake-150x82.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
![Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ](https://www.udayavani.com/wp-content/uploads/2024/07/22-150x90.jpg)
Eshwara Khandre: ಅರ್ಜುನ ಆನೆ ಸ್ಮಾರಕ ಡಿಸೆಂಬರ್ಗೆ ರೆಡಿ: ಸಚಿವ ಖಂಡ್ರೆ
![ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ](https://www.udayavani.com/wp-content/uploads/2024/07/car-2-150x102.jpg)
ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ
![Wimbledon: ಜ್ವೆರೇವ್, ಶೆಲ್ಟನ್ ಮುನ್ನಡೆ](https://www.udayavani.com/wp-content/uploads/2024/07/20-150x90.jpg)
Wimbledon: ಜ್ವೆರೇವ್, ಶೆಲ್ಟನ್ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.