PM Modi ಮುಂದೆ ಬಾಗಿದ ಸ್ಪೀಕರ್‌: ರಾಹುಲ್‌-ಬಿರ್ಲಾ ಜಟಾಪಟಿ!

ಹಿರಿಯರನ್ನು ಕಂಡಾಗ ಬಾಗುವುದು ನನ್ನ ಸಂಸ್ಕೃತಿ ಎಂದ ಓಂ ಬಿರ್ಲಾ

Team Udayavani, Jul 2, 2024, 1:08 AM IST

1-vff

ಹೊಸದಿಲ್ಲಿ: ಲೋಕಸಭೆಯ ಅತ್ಯುನ್ನತ ಹುದ್ದೆ ಯಲ್ಲಿರುವ ಸ್ಪೀಕರ್‌ ಓಂ ಬಿರ್ಲಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಬಾಗಿದ್ದಕ್ಕೆ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂಸತ್ತಿನಲ್ಲಿ ಮಾತಿನ ಚಾಟಿ ಬೀಸಿದ್ದಾರೆ. ಈ ಹಿನ್ನೆಲೆಯಲ್ಲಿ ಓಂ ಬಿರ್ಲಾ ಮತ್ತು ರಾಹುಲ್‌ ನಡುವೆ ವಾಗ್ಯುದ್ಧ ಏರ್ಪಟ್ಟಿದೆ. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿರುವಂತೆಯೇ ರಾಹುಲ್‌ ಈ ವಿಚಾರ ಪ್ರಸ್ತಾವಿಸಿ “ನೀವು ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆಯಾದಾಗ ನಿಮ್ಮನ್ನು ಅಭಿನಂದಿಸಲು ನಾನು ಮತ್ತು ಮೋದಿ ಅವರು ಬಂದಿದ್ದೆವು. ನನ್ನ ಕೈಯನ್ನು ಹಿಡಿದು ನೇರವಾಗಿ ನಿಂತು ಹಸ್ತಲಾಘವ ಮಾಡಿದ ನೀವು, ಮೋದಿ ಅವರು ಕೈ ನೀಡುತ್ತಿದ್ದಂತೆ ಬಾಗಿದ್ದೇಕೆ’ ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಬಿರ್ಲಾ, ಹಿರಿಯರನ್ನು ಕಂಡಾಗ ಬಾಗುವುದು ನನ್ನ ಸಂಸ್ಕೃತಿ. ನಾನು ಅದನ್ನು ಪಾಲಿಸುತ್ತಾ ಬಂದಿದ್ದೇನೆ. ಹಾಗಾಗಿ ಮೋದಿ ಅವರೆದುರು ಬಾಗಿದೆ ಎಂದಿದ್ದಾೆ. ಇದಕ್ಕೆ ರಾಗಾ ಮತ್ತೆ ಪ್ರತಿಕ್ರಿಯೆ ನೀಡಿ, ನೀವು ಹೇಳಿದ್ದನ್ನು ನಾನು ಒಪ್ಪುತ್ತೇನೆ! ಆದರೆ ನೀವು ಲೋಕಸಭೆಯ ಅತ್ಯುನ್ನತ ನಾಯಕರು. ನಿಮ್ಮ ಹುದ್ದೆಗಿಂತ ದೊಡ್ಡವರು ಇಲ್ಲಿ ಯಾರೂ ಇಲ್ಲ, ಎಲ್ಲರೂ ಈ ಹುದ್ದೆಗೆ ತಲೆಬಾಗಬೇಕು. ನಾನು ಮತ್ತು ಇಡೀ ವಿಪಕ್ಷವೂ ಕೂಡ ಇದಕ್ಕೆ ಹೊರತಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

POCSO Act being misused against teens in consensual relationships; Allahabad High Court

ಒಮ್ಮತದ ಸಂಬಂಧದಲ್ಲಿ POCSO ಕಾಯ್ದೆಯನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಹೈಕೋರ್ಟ್

1-mukul

TMC ಹಿರಿಯ ನಾಯಕ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ಆರೋಗ್ಯ ಸ್ಥಿತಿ ಗಂಭೀರ

BJP 2

LS poll results ಆಪ್ ಸರಕಾರ ತೆಗೆದುಹಾಕಲು ಉತ್ಸಾಹ ಹೆಚ್ಚಿಸಿದೆ: ವೀರೇಂದ್ರ ಸಚ್‌ದೇವ್

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

Pratapgarh; ಪಂಚಾಯತ್ ನಲ್ಲಿ ಪರಿಹಾರ ಸಿಗದ ಪ್ರಕರಣ ಬೇಧಿಸಿದ ಎಮ್ಮೆ! ವಿಚಿತ್ರವಾದರೂ ಸತ್ಯ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Desi Swara: “ಆದ್ಯ ಪೂಜ್ಯ’ ಗಣೇಶನ ಅಷ್ಟ ಅವತಾರಗಳ ವಿಭಿನ್ನ, ಮನಮೋಹಕ ಪ್ರಸ್ತುತಿ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.