Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

Team Udayavani, Jul 2, 2024, 1:15 AM IST

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

ಮಂಗಳೂರು: ಜೆಪ್ಪು ಸೆಮಿನರಿ ಸೈಂಟ್‌ ಜೋಸೆಫ್ ನಗರದ ಸ್ಟಾನಿ ಅವರ ಮನೆಯಲ್ಲಿ ಕಳವಾಗಿದೆ.

ಸ್ಟಾನಿ ಅವರು ಪುತ್ರಿಯ ಜತೆಗೆ ಜೂ.28ರಂದು ಮುಂಬಯಿಗೆ ತೆರಳಿದ್ದರು. ಹೋಗುವಾಗ ನೆರೆಕರೆಯವರಾದ ಡೆರಿಕ್‌ ಲೋಬೋ ಅವರಲ್ಲಿ ಮನೆಯ ಕಡೆಗೆ ನಿಗಾ ವಹಿಸಲು ತಿಳಿಸಿ ಮನೆಯ ಕೀಯನ್ನು ಕೊಟ್ಟು ಹೋಗಿದ್ದರು. ಜೂ.29ರಂದು ಡೆರಿಕ್‌ ಅವರು ಸ್ಟಾನಿಯವರ ಮನೆಗೆ ಬಂದು 10.30ಕ್ಕೆ ಬೀಗ ಹಾಕಿ ವಾಪಸ್‌ ಹೋಗಿದ್ದರು.

ಮತ್ತೆ 12.30ಕ್ಕೆ ಬಂದು ನೋಡಿದಾಗ ಮನೆಯ ಬಾಗಿಲಿನ ಚಿಲಕದ ಕೊಂಡಿ ಬೆಂಡಾಗಿತ್ತು. ಒಳಗಡೆ ಹಾಲ್‌ಗೆ ಹೋಗಿ ನೋಡಿದಾಗ ಮರದ ಟೇಬಲ್‌ ಡ್ರಾವರ್‌ನಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. ಬೆಡ್‌ರೂಮ್‌ನ 3 ಕಪಾಟುಗಳಲ್ಲಿದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿದ್ದವು. ಕಳವಾದ ಸೊತ್ತುಗಳ ವಿವರವನ್ನು ದೂರುದಾರರು ಇನ್ನಷ್ಟೇ ನೀಡಬೇಕಾಗಿದೆ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Basavaraj Bommai

Basavaraj Bommai; ಒಂದುವರೆ ತಿಂಗಳುಗಳ‌ ಕಾಲ ಶಿಗ್ಗಾವಿಯಲ್ಲಿ ಧನ್ಯವಾದ ಯಾತ್ರೆ

ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದ ಜೋಶಿ

Hubli;ತರಾತುರಿಯ ಡಿಸಿ ವರ್ಗಾವಣೆಯು ಸಿಎಂ ಭ್ರಷ್ಟಾಚಾರವನ್ನು ಸಾಬೀತುಪಡಿಸಿದೆ: ಪ್ರಹ್ಲಾದಜೋಶಿ

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

Desi Swara: ಕ್ಷಮೆ ಕೇಳುವುದು ಹಿರಿದೋ? ಕ್ಷಮಿಸುವುದು ಹಿರಿದೋ?

lakshmi hebbalkar

CM-DCM ಬದಲಾವಣೆ  ಚರ್ಚೆಯಲ್ಲಿ ನಾನಿಲ್ಲ: ಸಚಿವೆ ಹೆಬ್ಬಾಳ್ಕರ್

prahlad-joshi

Mahadayi ಪ್ರವಾಹ್ ಸಮಿತಿ ಭೇಟಿ ಬಗ್ಗೆ ಬೇರೆ ಅರ್ಥ ಕೊಡಬಾರದು: ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Kulgam: Gunfight between Army-Militants in Kashmir; A Soldier martyred

Kulgam: ಕಾಶ್ಮೀರದಲ್ಲಿ ಸೇನೆ-ಉಗ್ರರ ನಡುವೆ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ

ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Billari; ರಿಶ್ವಿ‌ಕ್‌ ಶೆಟ್ಟಿ ನಿರ್ಮಾಣದ “ಬಿಲ್ಲಾರಿ” ಮುಹೂರ್ತ

Bellary; Lokayukta raid on corporation officials

Bellary; ಪಾಲಿಕೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Hathras; ಕಾಲ್ತುಳಿತಕ್ಕೆ ಕಾರಣವಾದ ಯಾರನ್ನೂ ಬಿಡುವುದಿಲ್ಲ…: ಭೋಲೆ ಬಾಬಾ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Desi Swara:ತವರು ಮನೆ ಮಿಲನದ ಸಂಭ್ರಮ: ಕುಟುಂಬ, ಸಂಬಂಧದ ಮೌಲ್ಯವನ್ನು ತಿಳಿಸಿದ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.