Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Team Udayavani, Jul 2, 2024, 6:46 AM IST
ಕ್ಯಾನ್ಬೆರಾ: ಆಸ್ಟ್ರೇಲಿಯಾದಲ್ಲಿ ಹೆಚ್ಚುತ್ತಿರುವ ವಲಸಿಗರ ಆಗಮನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಲ್ಲಿನ ಸರಕಾರವು ವಿದ್ಯಾರ್ಥಿ ವೀಸಾ ಶುಲ್ಕವನ್ನು ದುಪ್ಪಟ್ಟು ಗೊಳಿಸಿದೆ. 39,471 ರೂ.ಗಳಿದ್ದ (710 ಎಯುಡಿ- ಆಸ್ಟ್ರೇಲಿಯನ್ ಡಾಲರ್) ಶುಲ್ಕವನ್ನು 89,123 ರೂ.ಗಳಿಗೆ (1,600 ಎಯುಡಿಗೆ) ಹೆಚ್ಚಿಸಿದೆ. ಜು.1ರಿಂದಲೇ ಈ ಪರಿಷ್ಕೃತ ಶುಲ್ಕ ಜಾರಿಯಾಗಿದೆ.
ಈ ಕ್ರಮವು ಆಸ್ಟ್ರೇಲಿಯಾಕ್ಕೆ ವಿದ್ಯಾಭ್ಯಾಸಕ್ಕೆಂದು ತೆರಳುವ ಭಾರತೀಯ ವಿದ್ಯಾರ್ಥಿಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ. ಅಲ್ಲದೇ ಈಗಾಗಲೇ ತಾತ್ಕಾಲಿಕ ಪದವಿ ವೀಸಾ, ಸಂದರ್ಶಕ ವೀಸಾ ಹಾಗೂ ಕಡಲ ಸಿಬಂದಿ ವೀಸಾಗಳನ್ನು ಪಡೆದು ಆಸ್ಟ್ರೇಲಿಯಾದಲ್ಲಿರುವವರು ಅಲ್ಲಿ ಇದ್ದುಕೊಂಡೇ ವಿದ್ಯಾರ್ಥಿ ವೀಸಾಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂಬ ನೂತನ ನಿಯಮವನ್ನೂ ಸರಕಾರ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.