Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ


Team Udayavani, Jul 2, 2024, 7:35 AM IST

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

ಮೇಷ: ಹೊಸ ತಿಂಗಳಿನ ಎರಡನೆಯ ದಿನ ಅದೃಷ್ಟವನ್ನು ತರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ಉದ್ಯಮದ ನೌಕರರಿಗೆ ವಿಶೇಷ ಅನುಕೂಲತೆಗಳು. ಮಹಿಳೆಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಕೃಷಿ ಕ್ಷೇತ್ರದ ಪ್ರಯೋಗಗಳು ಯಶಸ್ವಿ. ಸರಕಾರಿ ಯೋಜನೆಗಳ ಸೌಲಭ್ಯಗಳ ಬದಲು ಆತ್ಮನಿರ್ಭರತೆಗೆ ಪ್ರಾಶಸ್ತ್ಯ. ಸತ್ಯ ನುಡಿದು ನಿಷ್ಠುರಕ್ಕೆ ಗುರಿಯಾಗುವ ಭೀತಿ.

ಮಿಥುನ: ಧೈರ್ಯ, ಸಾಹಸ, ಪ್ರಾಮಾಣಿಕತೆಗೆ ಜಯ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ  , ಸಿದ್ಧ ಉಡುಪು ಅಧಿಕ ಲಾಭ. ಮನೆಯಲ್ಲಿ ಸಂತೋಷದ ವಾತಾವರಣ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ಕರ್ಕಾಟಕ: ಸಮಗ್ರ ಪ್ರಗತಿಯತ್ತ ದಾಪುಗಾಲು.ಉದ್ಯೋಗದಲ್ಲಿ ಕ್ರಮಶ: ಉನ್ನತಿ. ಅಕಸ್ಮಾತ್‌ ಧನಾಗಮ ಯೋಗ. ಕೃಷ್ಯುತ್ಪನ್ನ ಮಾರಾಟದಿಂದ ಉತ್ತಮ ಲಾಭ.ಆಸ್ತಿ ಪಾಲು ಮಾತುಕತೆಯಲ್ಲಿ ಭಾಗಿ. ಹಣಕಾಸಿನ ಬಗ್ಗೆ ಜಾಗ್ರತೆ ವಹಿಸಿ.

ಸಿಂಹ: ಹಿಂದಡಿಯಿಡದೆ ಮುನ್ನಡೆಯುವ ಪ್ರವೃತ್ತಿಗೆ ಜಯ. ಉದ್ಯೋಗ ಕ್ಷೇತ್ರದಲ್ಲಿ ಗೌರವದ ಹುದ್ದೆ . ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ಆಭರಣ ವ್ಯಾಪಾರಿಗಳಿಗೆ ಹೇರಳ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ವಾತಾವರಣ.

ಕನ್ಯಾ: ಸಣ್ಣ ಪ್ರಯಾಣ ಸಂಭವ. ಸ್ಥಿರ ಉದ್ಯೋಗದ ಯೋಗ. ಸಹೋದ್ಯೋಗಿಗಳಿಂದ ಪ್ರತಿಭೆಗೆ ಗೌರವ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ.

ತುಲಾ: ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ ಪ್ರಾಪ್ತಿ. ಗುರುಸ್ಥಾನ ದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ಹಿತಶತ್ರುಗಳ ಪರಾಭವ. ದೇವತಾ ಸಾನ್ನಿಧ್ಯ ದರ್ಶನ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಗೃಹಿಣಿಯರ ಸ್ವಾವಲಂಬನೆ ಯೋಜನೆಗಳಿಗೆ ಯಶಸ್ಸು. ಮಕ್ಕಳ ಹೊಸ ಉದ್ಯಮ ಯೋಜನೆ ಸಾಕಾರ.

ಧನು: ಕಠಿನ ಮಾರ್ಗದಲ್ಲಿ ಸಂಪಾದನೆ ವೃದ್ಧಿ. ಸಹೋದ್ಯೋಗಿಗಳಿಂದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರಿಗೆ ಆದಾಯ ವೃದ್ಧಿ.ಖಾದ್ಯ ಪದಾರ್ಥ ಉದ್ಯಮಕ್ಕೆ ದೊಡ್ಡ ಪ್ರಮಾಣದಲ್ಲಿ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ನವೀಕರಣ ಕಾರ್ಯ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಪ್ರಮಾಣದಲ್ಲಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕ ಕನ್ಯೆಯರಿಗೆ ವಿವಾಹ ಯೋಗ. ಅರ್ಹತೆಗೆ ಸರಿಯಾದ ಉದ್ಯೋಗ ಅನ್ವೇಷಣೆ.

ಕುಂಭ: ಕುಗ್ಗದ ಹುರುಪಿನೊಂದಿಗೆ ಹೊಸ ಮಾಸದ ಕಾರ್ಯಾರಂಭ. ಉದ್ಯಮದ ಉತ್ಪನ್ನಗಳ ಗ್ರಾಹಕರಿಂದ ನಿರೀಕ್ಷೆ ಮೀರಿದ ಬೇಡಿಕೆಗಳು. ಮುದ್ರಣಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ. ಸಮಾಜಸೇವಾ ಕಾರ್ಯಗಳಿಗೆ ಹೊಸ ಆಯಾಮ.

ಮೀನ: ತಿಂಗಳುಗಳು ಉರುಳಿದಂತೆ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ಉಪಕೃತ ಸಾರ್ವಜನಿಕರಿಂದ ಪ್ರಶಂಸೆ. ಕೃಷಿಕರ ಅನುಕೂಲಕ್ಕೆ ಹೊಸ ಕ್ರಮಗಳು. ಆರೋಗ್ಯದ ಬಗ್ಗೆ ಗಮನಹರಿಸಿ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.