Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Team Udayavani, Jul 2, 2024, 9:18 AM IST

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ಬೆಂಗಳೂರು: ರೀಲ್ಸ್‌ಗಾಗಿ ನಾಲ್ಕೈದು ಗನ್‌ ಮ್ಯಾನ್‌ ಗಳಿಗೆ ನಕಲಿ ಎ.ಕೆ.47 ಕೊಡಿಸಿ, ಸಾರ್ವಜನಿಕರಲ್ಲಿ ಭಯ ಮೂಡಿಸಿದ ಆರೋಪದಡಿ ಶೋಕಿಲಾಲ ಕೊತ್ತನೂರು ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಜೆ.ಪಿ.ನಗರ ನಿವಾಸಿ ಅರುಣ್‌ ಕಠಾರೆ (26) ಬಂಧಿತ (Arrested) ಆರೋಪಿ. ಜೂ.9ರಂದು ಈತ ಎ.ಕೆ. 47 ಗನ್‌ ಹಿಡಿದ ಬಾಡಿಗಾರ್ಡ್‌ಗಳ ಜತೆ ಚೊಕ್ಕನಹಳ್ಳಿಯ ಭಾರತೀಯ ಸಿಟಿಯ ಲೀಲಾ ಹೋಟೆಲ್‌ ಬಳಿ ಬಂದಿದ್ದು, ಕೆಲವರಿಗೆ ಗನ್‌ ತೋರಿಸಿ ಹೆದರಿಸಿದ್ದ. ಈ ಘಟನೆಯಿಂದ ಸಾರ್ವಜನಿಕರು ಆತಂಕಗೊಂಡು ಗಸ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜತೆಗೆ ಆರೋಪಿಯು ಗನ್‌ ಹಿಡಿದ

ಬಾಡಿ ಗಾರ್ಡ್‌ಗಳ ಜತೆಗೆ ಕಾರಿನಲ್ಲಿ ತೆರಳುವ ಇನ್‌ಸ್ಟ್ರಾಗ್ರಾಮ್‌ ರೀಲ್ಸ್ ವಿಡಿಯೋ ತೋರಿಸಿದ್ದನು. ಈ ಮಾಹಿತಿ ಮೇರೆಗೆ ಕೊತ್ತನೂರು ಠಾಣೆ ಪೊಲೀಸರು ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಉಪದ್ರವ ಉಂಟು ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿ ಆರೋಪಿ ಅರುಣ್‌ ಕಠಾರೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಚಿತ್ರದುರ್ಗ ಮೂಲದ ಅರುಣ್‌ ಕಠಾರೆ, ಈತ ಮೈ ತುಂಬಾ ನಕಲಿ ಚಿನ್ನಾಭರಣ ತೊಟ್ಟು, ನಕಲಿ ಗನ್‌ ಹಿಡಿದ ಬಾಡಿಗಾರ್ಡ್‌ಗಳು, ಸುಂದರ ಯುವತಿಯರು, ಐಷಾರಾಮಿ ಕಾರುಗಳು, ಬೈಕ್‌ಗಳ ಜತೆಗೆ ಐಷಾರಾಮಿ ಜೀವನ ಪ್ರದರ್ಶಿಸುವ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕುತ್ತಿದ್ದ. ಈತನಿಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಹಿಂಬಾಲಕರು ಇದ್ದಾರೆ. ಸದ್ಯ ಬೆಂಗಳೂರಿನ ಜೆ.ಪಿ.ನಗರದಲ್ಲಿ ನೆಲೆಸಿದ್ದಾನೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

9-crime

Bengaluru: ಬೈಕ್‌ಗೆ ಲಾರಿ ಡಿಕ್ಕಿ : ರಿಯಲ್‌ ಎಸ್ಟೇಟ್‌ ಏಜೆಂಟ್‌ ಸಾವು

8-bng

Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.