Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Team Udayavani, Jul 2, 2024, 10:20 AM IST

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

ಉಳ್ಳಾಲ:  ಟಿಪ್ಪರ್‌ ಹಾಗೂ ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ  ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬವರ ಪುತ್ರ ಗಣೇಶ್‌  ಆಚಾರ್ಯ ( 27) ಮಂಗಳವಾರ(ಜು.2 ರಂದು) ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಫಸ್ಟ್‌ ನ್ಯುರೋ ಆಸ್ಪತ್ರೆಯಲ್ಲಿ  ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.

ಜೂ.28 ರಂದು  ಗಣೇಶ  ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ 11.50ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ  ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್‌ ವಾಹನ  ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್‌ ಬ್ರೇಕ್‌ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ  ಸ್ಕೂಟರ್‌ ಢಿಕ್ಕಿ ಹೊಡೆದು ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್‌ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ  ಅಡ್ಯಾರ್‌ ಫಸ್ಟ್‌ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಂಗಳೂರಿನಲ್ಲಿ  ಎ.ಸಿ ಮೆಕ್ಯಾನಿಕ್‌ ಆಗಿದ್ದ ಗಣೇಶ್‌, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

ಟಿಪ್ಪರ್‌ ಲಾರಿ ಚಾಲಕ ಮಹಮ್ಮದ್‌ ಹನೀಫ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.   ಮೃತ ಗಣೇಶ್‌ ಆಚಾರ್ಯ  ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್‌ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

ಸುರತ್ಕಲ್‌ ಟೋಲ್‌ ತೆರವು ಹೋರಾಟಗಾರರು ನ್ಯಾಯಾಲಯಕ್ಕೆ ಹಾಜರು; ಜಾಮೀನು

CC Camera ದೃಶ್ಯಾವಳಿ; ಫೂರೆನ್ಸಿಕ್‌ ವರದಿ ಸಾಕ್ಷಿಯಾಗಿಸಿ ಶಿಕ್ಷೆ ವಿಧಿಸಿದ ನ್ಯಾಯಾಲಯ

Yakshagana ಮುಮ್ಮೇಳದ ಸವ್ಯಸಾಚಿ ಕುಂಬ್ಳೆ ಶ್ರೀಧರ್‌ ರಾವ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.