ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ

Team Udayavani, Jul 2, 2024, 12:04 PM IST

krishne-bhyre-gowda

ಮೈಸೂರು: ಸರಕಾರಿ ಕಾರ್ಯಕ್ರಮಕ್ಕೆ ಬಂದಿರುವ ಸ್ವಾಮೀಜಿಗಳು ಕಾರ್ಯಕ್ರಮದ ಕುರಿತು ಮಾತನಾಡುವ ಬದಲು ರಾಜಕೀಯ ಮಾತನಾಡಿದರೆ ಹೇಗೆ ಎಂದು ಡಿಕೆಶಿ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಸಿಎಂ ಸಿದ್ದರಾಮಯ್ಯ ಅವರ ಬಳಿ ಹೇಳಿದ್ದ ಸ್ವಾಮೀಜಿ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

ಇಂದು ಮೈಸೂರು ಹುಣಸೂರು ರಸ್ತೆಯಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಮಂಗಳೂರು, ಕೊಡಗು, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಕಂದಾಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ರಾಜ್ಯದ 31 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆಯಾಗಿದೆ. 31 ಜಿಲ್ಲೆಗಳಲ್ಲಿ 208 ಮಿಮಿ ವಾಡಿಕೆ ಮಳೆಯ ನಿರೀಕ್ಷೆ ಇತ್ತು. ಇಡಿ ರಾಜ್ಯದ್ಯಂತ 205ಮಿಮಿ ಮಳೆ ಆಗಿದೆ. ಜನಸಾಮಾನ್ಯರ ಆಸ್ತಿ, ಪ್ರಾಣಕ್ಕೆ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳ ಸಭೆ ಕರೆದಿದ್ದೇವೆ. ಜೊತೆಗೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗುವ ಹಿನ್ನೆಲೆ.

ಮುಂಜಾಗ್ರತ ಕ್ರಮ ಕೈಗೊಳ್ಳಲು ಒಂಭತ್ತು ಜಿಲ್ಲೆಯ ಡಿಸಿ, ತಹಸೀಲ್ದಾರ್ ಗಳ ಸಭೆ ನಡೆಸಿ ಮಳೆಯಿಂದ ಯಾವುದೇ ಹಾನಿಯಾಗದ ರೀತಿಯಲ್ಲಿ ಕ್ರಮ ವಹಿಸಲು ಸಿದ್ಧತೆ ನಡೆಸುವಂತೆ ಸೂಚನೆ ನೀಡಿದರು.

ಸಭೆಯ ಬಳಿಕ ಡಿಸಿಎಂ ವಿಚಾರಡಾ ಕುರಿತು ಪರೋಕ್ಷವಾಗಿ ಸಚಿವ ರಾಜಣ್ಣ ವಿರುದ್ದ ಅಸಮಾಧಾನ ಹೊರ ಹಾಕಿದ ಸಚಿವರು ಯಾರಿಗಾದರೂ ಯಾವುದಾದರೂ ಸ್ಥಾನಮಾನ ಬೇಕಿದ್ದರೆ ಆ ವಿಚಾರವನ್ನು ಪಕ್ಷದ ವರಿಷ್ಠರ ಬಳಿ ಹೇಳಿಕೊಳ್ಳಬೇಕು ಅದನ್ನು ಬಿಟ್ಟು ಮಾಧ್ಯಮದವರ ಮುಂದೆ ತಮ್ಮ ಆಸೆ ಹೇಳಿಕೊಂಡರೆ ಏನೂ ಪ್ರಯೋಜನ ಹೇಳಿ? ನಿಮ್ಮ‌ ಮುಂದೆ ಹೇಳಿಕೊಂಡರೆ ನೀವೇನಾದರೂ ಸ್ಥಾನ ಕೊಡಿಸ್ತಿರಾ? ಸ್ಥಾನಮಾನದ ವಿಚಾರವನ್ನು ವರಿಷ್ಠರ ಬಳಿ ಮಾತ್ರ ಚರ್ಚೆ ಮಾಡಬೇಕು. ಮಾಧ್ಯಮದ ಬಳಿ ಜನರ ಸಮಸ್ಯೆ ಬಗ್ಗೆ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೂ ಒಳ್ಳೆಯದು ಜನರಿಗೂ ಒಳ್ಳೆಯದು. ಅದು ಬಿಟ್ಟು ವೈಯಕ್ತಿಕ ವಿಚಾರ ಚರ್ಚೆ ಮಾಡಿದರೆ ಅದರಿಂದ ಸರಕಾರಕ್ಕೆ ನಷ್ಟ. ನಮ್ಮ ನಾಯಕರು ಎಚ್ಚರಿಕೆ ಕೊಟ್ಟ ಮೇಲೂ ಕೆಲವರು ಡಿಸಿಎಂ ವಿಚಾರದ ಬಗ್ಗೆ ಮಾತಾಡ್ತಿದ್ದಾರೆ. ನಮ್ಮ ವರಿಷ್ಠರಿಗೆ ತಾಳ್ಮೆ ಹೆಚ್ಚು. ಆದರೆ ಅವರು ಎಲ್ಲವನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನು ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ ಎಂಬ ಸ್ವಾಮೀಜಿ ಹೇಳಿಕೆ ವಿಚಾರದ ಬಗ್ಗೆ ಹೇಳಿಕೆ ತಿರುಗೇಟು ಕೊಟ್ಟ ಸಚಿವರು ಸ್ವಾಮೀಜಿಗಳು ಯಾವ ವಿಚಾರವನ್ನು ಎಲ್ಲಿ ಮಾತಾಡಬೇಕು ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಲಿ. ಸರಕಾರಿ ಸಮಾರಂಭಕ್ಕೆ ಬಂದು ರಾಜಕೀಯ ವಿಚಾರ ಮಾತಾಡಿದರೆ ಹೇಗೆ? ಸ್ವಾಮೀಜಿ ತಮ್ಮ ಮಠದಲ್ಲಿ ಆ ವಿಚಾರ ಮಾತಾಡಲಿ.

ತಮ್ಮ ಭಕ್ತರ ಮುಂದೆ ಅದನ್ನು ಹೇಳಲಿ. ಯಾರಿಗೆ ಯಾವ ವಿಚಾರ ಎಲ್ಲಿ ಮಾತಾಡಬೇಕು ಎಂದು ಹೇಳುವ ಸ್ಥಿತಿ ಬಂದಿದ್ದೆ ಇದೇ ಬೇಸರದ ವಿಚಾರ ಎಂದು ಹೇಳಿಕೊಂಡಿದ್ದಾರೆ.

ರಾಜ್ಯದಲ್ಲಿ ಸರಕಾರಿ ಜಾಗಗಳ ರಕ್ಷಿಸುವ ಸರ್ವೆ ಶುರುವಾಗಿದೆ. ಒಟ್ಟು 14 ಲಕ್ಷ ಸರಕಾರಿ ಜಾಗಗಳಿವೆ. ಇವುಗಳಲ್ಲಿ ಒತ್ತುವರಿ ಎಷ್ಟು ಆಗಿದೆ ಎಂಬ ಸರ್ವೆ ಶುರು ಮಾಡಿದ್ದೇವೆ.

ಜುಲೈ ಅಂತ್ಯಕ್ಕೆ ಸರ್ವೆ ಮುಗಿಯಲಿದೆ. ನಂತರ ಒತ್ತುವರಿ ತೆರವು ಆರಂಭಿಸುತ್ತೇವೆ. ಸಾರ್ವಜನಿಕವಾಗಿ ಒತ್ತುವರಿ ಜಾಗದ ವಿಚಾರ ತಿಳಿಸಿ ತೆರವು ಮಾಡ್ತಿವಿ. ರಾಜ್ಯದಲ್ಲಿ ಈಗ ಸಮೃದ್ಧಿಯಾದ ಮಳೆಯಾಗಿದೆ. ಇದುವರೆಗೂ ಒಟ್ಟು 20 ಜನ ಮೃತಪಟ್ಟಿದ್ದಾರೆ. ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕೊಡುವಷ್ಟು ಹಣ ನಮ್ಮಲ್ಲಿದೆ. ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ. ಮುಂದೆ ಮಳೆ ಹೆಚ್ಚಾಗಿ ನಷ್ಟ ಹೆಚ್ಚಾದರೆ ಪರಿಹಾರ ಕೇಳ್ತಿವಿ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

ಟಾಪ್ ನ್ಯೂಸ್

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

2-madikeri

Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

Rajendra Babu: ನಟರಿಗೆ ಪ್ಯಾನ್‌ ಇಂಡಿಯಾ ಭೂತ ಹಿಡಿದಿದೆ: ಬಾಬು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.