Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ
Team Udayavani, Jul 2, 2024, 2:21 PM IST
ಹುಬ್ಬಳ್ಳಿ: ರಾಜ್ಯ ಸರ್ಕಾರ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಹಾಗೂ ನಿಷೇಧಿತ ಪ್ಲಾಸ್ಟಿಕ್ ತಯಾರಿಕಾ ನಿಷೇಧ ಮಾಡಿದರೂ ಕೂಡಾ ಅವಳಿ ನಗರದಲ್ಲಿ ಎಗ್ಗಿಲ್ಲದೇ ಪ್ಲಾಸ್ಟಿಕ್ ಮಾರಾಟ ನಡೆದಿದ್ದು, ಮಂಗಳವಾರ ಪಾಲಿಕೆ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಅಪಾರ ಪ್ರಮಾಣದ ನಿಷೇಧಿತ ಪ್ಲಾಸ್ಟಿಕ್ ಹಾಗೂ ಕಚ್ಚಾ ವಸ್ತುಗಳ ವಶಪಡಿಸಿಕೊಂಡ ಘಟನೆ ನಗರದ ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಗೋಕುಲ್ ರಸ್ತೆಯ ಇಂಡಸ್ಟ್ರಿಯಲ್ ಏರಿಯಾ ಮೊದಲನೇ ಹಂತದಲ್ಲಿರುವ ರಜನಿ ಪಾಲಿ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ನಡೆಸುತ್ತಿದ್ದ ಉದ್ಯಮದ ಮೇಲೆ ಪಾಲಿಕೆ ಆಯುಕ್ತರು ಹಾಗೂ ಸಿಬ್ಬಂದಿಗಳೊಂದಿಗೆ ಆಗಮಿಸಿ ದಾಳಿ ನಡೆಸಿದ್ದಾರೆ.
ದಾಳಿ ಸಂದರ್ಭದಲ್ಲಿ ಅಂದಾಜು 10 ಲಕ್ಷಕ್ಕೂ ಅಧಿಕ ಮೌಲ್ಯದ ಸುಮಾರು 15 ಟನ್ ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದು, ಮುಂದೆ ಕಾರ್ಯವನ್ನು ಅಧಿಕಾರಿಗಳು ನಡೆಸಿದ್ದಾರೆ.
ಈ ವೇಳೆ ಕಾರ್ಯನಿರ್ವಾಹಕ ಅಭಿಯಂತರರು ಗಣತಾಜ್ಯ ನಿರ್ವಹಣಾ ವಿಭಾಗದ ಮಲ್ಲಿಕಾರ್ಜುನ, ವಲಯ ಆಯುಕ್ತ ಗಿರೀಶ ತಳವಾರ, ಪರಿಸರ ಅಭಿಯಂತರ ಯುವರಾಜ್, ಆರೋಗ್ಯ ನಿರೀಕ್ಷಕರು, ಪೌರಕಾರ್ಮಿಕರು ಸೇರಿದಂತೆ ಮೊದಲಾದವರು ಇದ್ದರು.
ಇದನ್ನೂ ಓದಿ: ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್ ಚೋಲ್‌ಗೆ ಬೇಡಿಕೆ
IPL Auction: ಗುಜರಾತ್ ಟೈಟಾನ್ಸ್ ಪಾಲಾದ ಸಿರಾಜ್; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.