Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಕುಸಿದು ಬಿದ್ದ ಬ್ಯಾಡ್ಮಿಂಟನ್ ಆಟಗಾರ

Team Udayavani, Jul 2, 2024, 4:22 PM IST

Badminton Player: ಪಂದ್ಯಾವಳಿ ವೇಳೆ ಹೃದಯಾಘಾತಗೊಂಡು ಯುವ ಬ್ಯಾಡ್ಮಿಂಟನ್ ಆಟಗಾರ ಮೃತ್ಯು…

ಚೀನಾ: ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯಾ ಜೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಚೀನಾ ಮತ್ತು ಜಪಾನ್ ನಡುವೆ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯುತ್ತಿದ್ದ ವೇಳೆ ಚೀನಾ ಆಟಗಾರ ಬ್ಯಾಡ್ಮಿಂಟನ್ ಕೋರ್ಟ್ ನಲ್ಲೇ ಕುಸಿದು ಪ್ರಾಣಬಿಟ್ಟಿದ್ದಾನೆ.

ಈ ಪಂದ್ಯದಲ್ಲಿ ಚೀನಾವನ್ನು ಝಾಂಗ್ ಝಿಜಿ ಪ್ರತಿನಿಧಿಸಿದರೆ ಜಪಾನ್ ತಂಡವನ್ನು ಕಜುಮಾ ಕವಾನಾ ಪ್ರತಿನಿಧಿಸಿದ್ದರು. ಪಂದ್ಯದ ವೇಳೆ ಚೀನಾ ಆಟಗಾರ ಹೃದಯಾಘಾತಗೊಂಡು ಅಂಗಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇದೀಗ ಅವರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋ ವೈರಲ್ ಆಗುತ್ತಿದ್ದಂತೆ ಪಂದ್ಯಾವಳಿ ಆಯೋಜಕರ ವಿರುದ್ಧ ವ್ಯಾಪಕ ಆಕ್ರೋಶವೂ ಹೊರಹೊಮ್ಮಿದೆ.

ಬ್ಯಾಡ್ಮಿಂಟನ್ ಅಂಗಳದಲ್ಲೇ ಹೃದಯಾಘಾತ:
ಭಾನುವಾರ ಸಂಜೆ ಜಪಾನ್‌ನ ಕಜುಮಾ ಕವಾನಾ ವಿರುದ್ಧದ ಸಿಂಗಲ್ಸ್ ಪಂದ್ಯದಲ್ಲಿ ಝಾಂಗ್ ಝಿಜಿ ಆಡುತ್ತಿದ್ದರು. ಮೊದಲ ಸುತ್ತಿನ ಪಂದ್ಯಾವಳಿ ನಡೆಯುತ್ತಿದ್ದಾಗ, ಇದ್ದಕ್ಕಿದ್ದಂತೆ ಝಾಂಗ್ ಝಿಜಿ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ ಈ ವೇಳೆ ಮೈದಾನದಲ್ಲಿಯೇ ಚಿಕಿತ್ಸೆ ನೀಡಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸೋಮವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ಬ್ಯಾಡ್ಮಿಂಟನ್ ಏಷ್ಯಾ ಮತ್ತು ಇಂಡೋನೇಷ್ಯಾದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​(PBSI) ಜಂಟಿ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: Zimbabwe series; ಮತ್ತೆ ತಂಡದಲ್ಲಿ ಬದಲಾವಣೆ; ಟೀಂ ಇಂಡಿಯಾ ಸೇರಿದ ಮೂವರು ಯುವ ಆಟಗಾರರು

ಟಾಪ್ ನ್ಯೂಸ್

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

Video: ಕರ್ತವ್ಯದಲ್ಲಿದ್ದ ಪ್ರಾಂಶುಪಾಲೆಯನ್ನು ಹೊರದಬ್ಬಿ ಹೊಸಬರನ್ನು ನೇಮಿಸಿದ ಆಡಳಿತ ಮಂಡಳಿ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

ಅಂತಿಂಥ ಕಳ್ಳ ಇವನಲ್ಲ, ಇವನಂಥ ಕಳ್ಳ.. ಐಷಾರಾಮಿ ಫ್ಲ್ಯಾಟ್‌,ದುಬಾರಿ ಕಾರು; ಈತ ಶ್ರೀಮಂತ ಕಳ್ಳ

1wess

First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್‌ ಆತ್ಮಹತ್ಯೆ!

CCTV: ಪ್ರಯಾಣಿಕರೇ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

Video: ಪ್ರಯಾಣಿಕರೇ ಗಮನಿಸಿ… ಬಸ್ಸಿನ ಬಾಗಿಲ ಬಳಿ ನಿಲ್ಲುವಾಗ ಇರಲಿ ಎಚ್ಚರ, ತಪ್ಪಿದರೆ…

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Bengaluru: ಅನಧಿಕೃತ ಕೇಬಲ್‌ ತೆರವಿಗೆ ಬೆಸ್ಕಾಂನಿಂದ 2 ದಿನ ಗಡುವು

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.