Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

Team Udayavani, Jul 2, 2024, 4:10 PM IST

Coal Production: ಕೋಲ್‌ ಇಂಡಿಯಾ ಲಿಮಿಟೆಡ್-ಕಲ್ಲಿದ್ದಲು ಉತ್ಪಾದನೆ ಶೇ.8ರಷ್ಟು ಹೆಚ್ಚಳ

ನವದೆಹಲಿ: ಪ್ರಸಕ್ತ ವರ್ಷದ ಮೊದಲ ತ್ರೈಮಾಸಿಕ ವರದಿಯಲ್ಲಿ ಕೋಲ್‌ (Coal India) ಲಿಮಿಟೆಡ್‌ ನಿಗದಿತ 189.2 ಮೆಟ್ರಿಕ್‌ ಟನ್‌ ಗಿಂತ ಶೇ.8ರಷ್ಟು ಹೆಚ್ಚಿನ ಪ್ರಮಾಣದ ಕಲ್ಲಿದ್ದಲು ಉತ್ತಾದಿಸಿರುವುದಾಗಿ ಕಂಪನಿ ಘೋಷಿಸಿದೆ.

ಇದನ್ನೂ ಓದಿ:Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!

2024ನೇ ಸಾಲಿನ ತ್ರೈಮಾಸಿಕ ಲೆಕ್ಕಾಚಾರದಲ್ಲಿ ಕಂಪನಿಯ ಕಲ್ಲಿದ್ದಲು ಉತ್ಪಾದನೆ 13.08 ಮಿಲಿಯನ್‌ ಮೆಟ್ರಿಕ್‌ ಟನ್‌ ಗಳಿಗೆ ಏರಿಕೆಯಾಗಿದ್ದು, ಉತ್ಪಾದನೆಯ ಎಲ್ಲಾ ಹಂತಗಳಲ್ಲೂ ಕಂಪನಿ ಧನಾತ್ಮಕ ಬೆಳವಣಿಗೆ ಹೊಂದಿರುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.

ಅಲ್ಲದೇ ಕೋಲ್‌ ಇಂಡಿಯಾ ಲಿಮಿಟೆಡ್‌ ವರದಿಯಂತೆ, 2024ರ ಏಪ್ರಿಲ್‌ ನಿಂದ ಜೂನ್‌ ವರೆಗೆ ಕಲ್ಲಿದ್ದಲು ಸರಬರಾಜು ಶೇ.6ರಷ್ಟು ಹೆಚ್ಚಳವಾಗಿದ್ದು, ಒಟ್ಟಾರೆ 198.4 ಮಿಲಿಯನ್‌ ಟನ್‌ ಗಳಷ್ಟು ಕಲ್ಲಿದ್ದಲು ಉತ್ಪಾದಿಸಲಾಗಿದೆ.

ರಾಜಧಾನಿಯ ವಿದ್ಯುತ್‌ ಬೇಡಿಕೆಗೆ ಅನುಗುಣವಾಗಿ ಕಲ್ಲಿದ್ದಲು ಗಣಿಗಾರಿಕೆಯವರು ಕಲ್ಲಿದ್ದಲು ಸರಬರಾಜನ್ನು ಹೆಚ್ಚಳಗೊಳಿಸಿದ್ದು, ಕಂಪನಿ ದಾಖಲೆಯ ಶೇ.4ರಷ್ಟು ಬೆಳವಣಿಗೆ ಕಂಡಿದ್ದು, ವಾರ್ಷಿಕವಾಗಿ 160 ಮಿಲಿಯನ್‌ ಮೆಟ್ರಿಕ್‌ ಟನ್‌ ಗಳಷ್ಟು ಕಲ್ಲಿದ್ದಲು ಉತ್ಪಾದಿಸಿರುವುಛದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-car

SU7; ಭಾರತಕ್ಕೂ ಶೀಘ್ರ ಬರಲಿದೆ ಶಿಯೋಮಿ ಎಲೆಕ್ಟ್ರಿಕ್‌ ಕಾರು!

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?

musk

Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು

Tax

Tax ಸ್ಟಾಂಡರ್ಡ್‌ ಡಿಡಕ್ಷನ್‌ ಒಂದು ಲಕ್ಷ ರೂ.ಗೆ ಏರಿಕೆ?

tock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

Stock Market: ಬಿಎಸ್‌ ಇ, ನಿಫ್ಟಿ ಭಾರೀ ಏರಿಕೆ-ಸೆಬಿಗೆ CJI ಚಂದ್ರಚೂಡ್‌ ಕೊಟ್ಟ ಸಲಹೆ ಏನು?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.