Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು
Team Udayavani, Jul 2, 2024, 9:01 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.
ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ,’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿ ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.