Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

ಗೂಗಲ್‌ನಲ್ಲಿ ಕಸ್ಟಮರ್‌ ಕೇರ್‌ ಸಂಖ್ಯೆ ಹುಡುಕಿದ್ದರು

Team Udayavani, Jul 3, 2024, 7:45 AM IST

4-manipal

ಮಣಿಪಾಲ: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡುವಂತೆ ತಿಳಿಸಿ ಮಹಿಳೆಯ ಬ್ಯಾಂಕ್‌ ಖಾತೆಯಿಂದ ಸಾವಿರಾರು ರೂ. ಎಗರಿಸಿದ ಘಟನೆ ನಡೆದಿದೆ.

ಮಣಿಪಾಲದ ಮಹಿಳೆಯೊಬ್ಬರು ಜು. 1ರಂದು ಝೊಮ್ಯಾಟೋ ಆ್ಯಪ್‌ನಲ್ಲಿ ಬೆಳಗ್ಗಿನ ಉಪಾಹಾರವನ್ನು ಆರ್ಡರ್‌ ಮಾಡಿದ್ದರು. ಅದರಲ್ಲಿದ್ದಂತೆ 196 ರೂ. ಪಾವತಿಸಿದ್ದರು. ಆದರೆ ಅವರಿಗೆ ಬಿಲ್‌ ಮೊತ್ತ 149 ರೂ. ಎಂದು ಬಂದಿದೆ. ಈ ಬಗ್ಗೆ ದೂರು ನೀಡಲು ಅವರು ಝೊಮ್ಯಾಟೋ ಆ್ಯಪ್‌ನ ಕಸ್ಟಮರ್‌ ಕೇರ್‌ ಸಂಖ್ಯೆಯನ್ನು ಸರ್ಚ್‌ ಮಾಡಿ ಅದರಲ್ಲಿ ದೊರೆತ ಸಂಖ್ಯೆಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿದಾತ, 47 ರೂ.ಗಳನ್ನು ವಾಪಸು ಮಾಡುತ್ತೇವೆ; ಅದಕ್ಕಾಗಿ Avval Desk Remote Desktop App ಡೌನ್‌ಲೋಡ್‌ ಮಾಡಿ ಎಂದು ತಿಳಿಸಿದ.

ಅದರಂತೆ ಮಹಿಳೆಯು ಆ್ಯಪ್‌ ಡೌನ್‌ಲೋಡ್‌ ಮಾಡಿದರು. ಅನಂತರ ಆ ವ್ಯಕ್ತಿ ಗೂಗಲ್‌ ಪೇ ಓಪನ್‌ ಮಾಡಿ ಅವರ ಮೊಬೈಲ್‌ ಸಂಖ್ಯೆಯ ಮೊದಲ ನಾಲ್ಕು ಸಂಖ್ಯೆಯನ್ನು ಡಯಲ್‌ ಮಾಡುವಂತೆ ತಿಳಿಸಿದ್ದಾರೆ. ಅದರಂತೆ ಡಯಲ್‌ ಮಾಡಿದಾಗ ಬ್ಯಾಂಕ್‌ ಖಾತೆಯಿಂದ 96,081 ರೂ. ಕಡಿತವಾಗಿದೆ. ಝೊಮ್ಯಾಟೋ ಕಸ್ಟಮರ್‌ ಕೇರ್‌ನಿಂದ ಮಾತನಾಡುತ್ತಿರುವುದಾಗಿ ಆ ವ್ಯಕ್ತಿ ಸುಳ್ಳು ಹೇಳಿ ಮೋಸ ಎಸಗಿದ್ದಾನೆ ಎಂದು ಅವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Central Government ಕೃಷಿ ಸಿಂಚಾಯಿ ಯೋಜನೆ: ರಾಜ್ಯದಿಂದ ಹೆಚ್ಚುವರಿ ಸಬ್ಸಿಡಿ ಖೋತಾ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ

Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕ, ಸಹಾಯಕ್ಕೆ ಮೊರೆ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.