ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ


Team Udayavani, Jul 3, 2024, 6:05 AM IST

ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್‌ ನಿಂಬಾಳ್ಕರ್‌ ಅಧಿಕಾರ ಸ್ವೀಕಾರ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಹೇಮಂತ್‌ ಎಂ. ನಿಂಬಾಳ್ಕರ್‌ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ವಿಕಾಸ್‌ ಕಿಶೋರ್‌ ಸುರಳ್ಕರ್‌, ನಿಂಬಾಳ್ಕರ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಹೇಮಂತ್‌ ನಿಂಬಾಳ್ಕರ್‌ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಅವರ ಪತ್ನಿ ಅಂಜಲಿ ನಿಂಬಾಳ್ಕರ್‌ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಇವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು.

ಈ ಹಿನ್ನೆಲೆಯಲ್ಲಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆದರೆ, ಹೇಮಂತ್‌ಗೆ ಕಳೆದ 3 ತಿಂಗಳಿಂದ ಯಾವುದೇ ಹುದ್ದೆ ಇರಲಿಲ್ಲ. ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬಿಬಿಎಂಪಿ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

ಟಾಪ್ ನ್ಯೂಸ್

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

1-qwewewqe

Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ

Bantwal ತಾಲೂಕಿನಲ್ಲಿ 6 ತಿಂಗಳಲ್ಲಿ 35 ಮಂದಿಗೆ ಡೆಂಗ್ಯೂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

Maharashtra rains: ಉತ್ತರ ಕರ್ನಾಟಕದಲ್ಲಿ ನೆರೆ ಭೀತಿ

ASF

ASF; ಕೇರಳದಲ್ಲಿ ಹಂದಿ ಜ್ವರ ಉಲ್ಬಣ: 310 ಹಂದಿಗಳ ಹತ್ಯೆಗೈದ ಸರ್ಕಾರ!

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

Jammu-ಕಾಶ್ಮೀರದಲ್ಲಿ ಬಂದೂಕಲ್ಲ; ಬಾಡಿಕ್ಯಾಮ್‌ ಅಸ್ತ್ರ

1-frsasasas

Stag Beetle; ಆಡಿ ಕಾರಿಗಿಂತಲೂ ದುಬಾರಿ ಈ ಕೀಟ!

C-V-Anand

Governor ವಿರುದ್ಧ ಸುಳ್ಳು: ಕೋಲ್ಕತಾ ಕಮಿಷನರ್‌ ವಿರುದ್ಧ ಶಿಸ್ತು ಕ್ರಮ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.