Hasana: ಪತ್ನಿಯ ಕೊಂದ ಪಿಸಿಗೆ ಅಕ್ರಮ ಸಂಬಂಧ ?


Team Udayavani, Jul 2, 2024, 11:31 PM IST

Murder-Represent

ಹಾಸನ: ಎಸ್‌ಪಿ ಕಚೇರಿಯ ಪ್ರವೇಶ ದ್ವಾರದಲ್ಲೇ ಪತ್ನಿಯನ್ನು ಇರಿದು ಕೊಲೆ ಮಾಡಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಲೋಕನಾಥ್‌ಗೆ ಅಕ್ರಮ ಸಂಬಂಧವಿತ್ತು. ಆ ಹಿನ್ನೆಲೆಯಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.
ಪತಿಯ ಅಕ್ರಮ ಸಂಬಂಧ ಗೊತ್ತಾಗಿ ಮಮತಾ ಪ್ರಶ್ನೆ ಮಾಡಿದ್ದರಿಂದ ಕೊಲೆ ಮಾಡಿದ್ದಾನೆ ಎಂದು ಮೃತಳ ತಂದೆ ಶಾಮಣ್ಣ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿರುವ ಲೋಕನಾಥ್‌ನ ಮನೆ ಎದುರು ಮಮತಾಳ ಶವವಿಟ್ಟು ಮೃತಳ ತವರು ಮನೆಯವರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿದರು. ಲೋಕನಾಥ್‌ ತಂದೆ, ತಾಯಿ ಮತ್ತು ಅಕ್ರಮ ಸಂಬಂಧವಿರಿಸಿಕೊಂಡಿರುವ ಮಹಿಳೆಯನ್ನೂ ಬಂಧಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal-revanna

Hasana Pendrive Case; ಪ್ರಜ್ವಲ್‌ ಸಮರ್ಥ ಪುರುಷ: ವೈದ್ಯಕೀಯ ವರದಿ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassan ಕಾರು ಪಲ್ಟಿಯಾಗಿ ಮಹಿಳೆ ಸಾವು; ರಾಜ್ಯದ ಮೊದಲ ಬಿಎನ್‌ಎಸ್‌ ಪ್ರಕರಣ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿಯಲ್ಲೇ ಚಾಕು ಇರಿದು ಹತ್ಯೆ

Hassana: ಕೌಟುಂಬಿಕ ಕಲಹ… ದೂರು ನೀಡಲು ಬಂದ ಪತ್ನಿಗೆ SP ಕಚೇರಿ ಆವರಣದಲ್ಲೇ ಚಾಕು ಇರಿತ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

Yettinahole Project: ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.