Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Team Udayavani, Jul 3, 2024, 12:31 AM IST

udupi-Malpe

ಉಡುಪಿ: ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.
ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾ ಗುವ ಸಂಭವ ಇರುವುದರಿಂದ ಕಡಲ ತೀರ, ನದಿ, ಹಿನ್ನೀರು, ಬೋಟಿಂಗ್‌ ಹಾಗೂ ಇತರ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿ ರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿವೆ.
ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದಂತೆ ಜಲಸಾಹಸ ಚಟುವಟಿಕೆ ಗಳಾದ ಬೋಟಿಂಗ್‌, ಕಯಾಕಿಂಗ್‌, ಸರ್ಫಿಂಗ್‌ ಹಾಗೂ ಐಲ್ಯಾಂಡ್‌ಗಳಲ್ಲಿ ಒಂದು ದಿನದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೆ ಕಡ್ಡಾಯ ವಾಗಿ ಸ್ಥಗಿತಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

1-wqwewewq

T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ

renukaacharya

Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Kota-Shrinivas

Udupi: ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Surathkal: ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ: ಮೂವರು ಆರೋಪಿಗಳು ಪರಾರಿ

Kharajola

MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ

Dravid–gavskar

Indian Cricket; ರಾಹುಲ್‌ ದ್ರಾವಿಡ್‌ಗೆ ಭಾರತ ರತ್ನ ಕೊಡಿ: ಗವಾಸ್ಕರ್‌

rain 21

Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.