Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


Team Udayavani, Jul 3, 2024, 10:56 AM IST

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಬೇಸರಗೊಂಡ ಅತ್ತೆ-ಮಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹಳೇ ಬೈಯಪ್ಪನಹಳ್ಳಿ ನಿವಾಸಿ ಚಂದ್ರಶೇಖರ್‌(54) ಮತ್ತು ಅವರ ಪತ್ನಿ ಶಾರದಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.

ಸೋಮವಾರ ಸಂಜೆ ಘಟನೆ ನಡೆದಿದ್ದು, ರಾತ್ರಿ ಅವರ ಕಿರಿಯ ಪುತ್ರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಹತ್ತಾರು ವರ್ಷಗಳಿಂದ ಚಂದ್ರಶೇಖರ್‌, ಪತ್ನಿ ಶಾರದಮ್ಮ, ಹಿರಿಯ ಪುತ್ರ ಪ್ರಶಾಂತ್‌ ಹಾಗೂ ಕಿರಿಯ ಪುತ್ರನ ಜತೆ ಹಳೇ ಬೈಯಪ್ಪನಹಳ್ಳಿ ಯಲ್ಲಿ ವಾಸವಾಗಿದ್ದರು. ಹಿರಿಯ ಪುತ್ರ ಪ್ರಶಾಂತ್‌ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಕಿರಿಯ ಪುತ್ರ ಎಸ್‌ ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಾನೆ. ಕೆಲ ತಿಂಗಳ ಹಿಂದಷ್ಟೇ ಹಿರಿಯ ಪುತ್ರ ಪ್ರಶಾಂತ್‌ಗೆ ಮದುವೆ ಮಾಡಲಾಗಿದ್ದು, ಇಡೀ ಕುಟುಂಬ ಒಟ್ಟಾಗಿ ವಾಸವಾಗಿತ್ತು. ಈ ಮಧ್ಯೆ ಕೌಟುಂಬಿಕ ವಿಚಾರಕ್ಕೆ ಅತ್ತೆ-ಮಾವ ಮತ್ತು ಸೊಸೆ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು.

ಜತೆಗೆ ಪತಿ ಪ್ರಶಾಂತ್‌ ಕೂಡ ಮದ್ಯ ವ್ಯಸನಿಯಾಗಿದ್ದ. ಅದರಿಂದ ಬೇಸರಗೊಂಡಿದ್ದ ಸೊಸೆ, ಮನೆ ಬಿಟ್ಟು ತವರು ಮನೆಗೆ ಹೋಗಿದ್ದರು. ಹಿರಿಯರು ರಾಜಿ-ಸಂಧಾನ ಮಾಡಿದ್ದರು. ಆದರೂ ಆಕೆ ಮನೆಗೆ ಬರಲು ಒಪ್ಪಲಿಲ್ಲ. ಈ ನಡುವೆ, ಪತಿ ಪ್ರಶಾಂತ್‌ಗೆ ಬೇರೆ ಮನೆ ಮಾಡುವಂತೆ ಪೀಡಿಸುತ್ತಿದ್ದರು ಎಂದು ಹೇಳಲಾಗಿದೆ.

ಈ ಘಟನೆಯಿಂದ ಸಂಬಂಧಿಕರು ಹಾಗೂ ಅಕ್ಕ-ಪಕ್ಕದವರು ಅವಮಾನ ಮಾಡುತ್ತಾರೆ. ಎಲ್ಲರ ಎದುರು ಮರ್ಯಾದೆ ಹೋಯಿತು ದಂಪತಿ ಬೇಸರಗೊಂಡಿದ್ದರು. ಈ ಹಿನ್ನೆಲೆಯಲ್ಲಿ ದಂಪತಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಇಬ್ಬರು ಮಕ್ಕಳು ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಣೆಯಲ್ಲಿ ಶಾರದಮ್ಮ ಆತ್ಮಹತ್ಯೆ ಮಾಡಿಕೊಂಡರೆ, ಚಂದ್ರಶೇಖರ್‌ ಮನೆಯ ಮಧ್ಯದ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಕಿರಿಯ ಪುತ್ರ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ, ಬಳಿಕ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬೈಯಪ್ಪನಹಳ್ಳಿ ಠಾಣೆಯಲ್ಲಿ ಬಿಎನ್‌ಎಸ್‌ ಎಸ್‌ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

 

 

ಟಾಪ್ ನ್ಯೂಸ್

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ಶಾಸಕರಿಗೆ ಶುಭ ಕೋರಿ ಹಾಕಿದ್ದ ಫ್ಲೆಕ್ಸ್‌ ಬಿದ್ದು ವೃದ್ಧ ಕೋಮಾಕ್ಕೆೆ

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ನಿಯಂತ್ರಣ ತಪ್ಪಿದ ಬುಲೆಟ್‌ ತಡೆಗೋಡೆಗೆ ಡಿಕ್ಕಿ: ಸವಾರ ಸಾವು

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು 

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

firing

Punjab; ನೀರಿಗಾಗಿ ಗುಂಪುಗಳ ಗುಂಡಿನ ಕಾಳಗ: ನಾಲ್ವರು ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

ಚಿಕ್ಕಮಗಳೂರು: ಮಳೆ-ಪ್ರೇಕ್ಷಣೀಯ ಸ್ಥಳಗಳಲ್ಲಿ ಜನಜಂಗುಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.