Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

'ಆಧುನಿಕ ಗುಲಾಮಗಿರಿ' ಎಂದು ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತ್ತು...

Team Udayavani, Jul 3, 2024, 3:09 PM IST

1-sadsad

ಸತ್ನಮ್ ಸಿಂಗ್

ರೋಮ್: ಭಾರೀ ಕೃಷಿ ಯಂತ್ರದಿಂದ ಕೈ ತುಂಡಾದ ಬಳಿಕ 31 ವರ್ಷದ ಭಾರತೀಯ ಕಾರ್ಮಿಕನನ್ನು ಕರುಣೆಯ ಲವಲೇಶವೂ ಇಲ್ಲದೆ  ವೈದ್ಯಕೀಯ ಚಿಕಿತ್ಸೆಗೆ ಸಹಕಾರ ನೀಡದೆ ರಸ್ತೆಗೆ ಎಸೆದ ಕೃಷಿ ಕಂಪನಿಯ ಮಾಲಕನನ್ನು ಇಟಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದ ತಿಂಗಳು ರೋಮ್ ಬಳಿಯ ಲಾಜಿಯೊದಲ್ಲಿ ಸ್ಟ್ರಾಬೆರಿ ಸುತ್ತುವ ಯಂತ್ರಕ್ಕೆ ಸಿಲುಕಿ ಕೈ ತುಂಡಾದ ನಂತರ ಸತ್ನಮ್ ಸಿಂಗ್ ಅವರನ್ನು ಅವರ ಉದ್ಯೋಗದಾತ ಚಿಕಿತ್ಸೆ ನೀಡದೆ ರಸ್ತೆಗೆ ಬಿಟ್ಟ ಕಾರಣ ತೀವ್ರವಾದ ರಕ್ತಸ್ರಾವದಿಂದ ಬಳಲಿದ್ದರು.ಸಿಖ್ ಕೃಷಿ ಕಾರ್ಮಿಕ ಎರಡು ದಿನಗಳ ನಂತರ ರೋಮ್‌ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ANSA ಸುದ್ದಿ ಸಂಸ್ಥೆ ವರದಿ ಮಾಡಿತ್ತು.

ಸತ್ನಮ್ ಸಿಂಗ್ ಅವರ ನರಹತ್ಯೆ ಸಾವಿಗೆ ಕಾರಣವಾದ ಶಂಕೆಯ ಮೇಲೆ ಮಂಗಳವಾರ ಪೊಲೀಸರು ಆರೋಪಿತ ಗ್ಯಾಂಗ್‌ಮಾಸ್ಟರ್ ಆಂಟೊನೆಲ್ಲೊ ಲೊವಾಟೊನನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.

”ರೋಮ್ ಆಸ್ಪತ್ರೆಯಲ್ಲಿ ಭಾರೀ ರಕ್ತಸ್ರಾವದಿಂದ ಸಾವನ್ನಪ್ಪಿದ ಸಿಖ್ ರೈತ ಕಾರ್ಮಿಕ ನಿಗೆ ಸಕಾಲಿಕ ಸಹಾಯ ಮಾಡಿದ್ದರೆ ಎಲ್ಲಾ ಸಾಧ್ಯತೆಗಳಲ್ಲಿ ಉಳಿಸಲಾಗುತ್ತಿತ್ತು” ಎಂದು ಪ್ರಾಸಿಕ್ಯೂಟರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ನಾವು ಮಾಲಕನ ಬಂಧನಕ್ಕಾಗಿ ಕಾಯುತ್ತಿದ್ದೆವು, ನಾವು ಆಕ್ರೋಶಗೊಂಡಿದ್ದೆವು. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ಅವನ ಮನೆಯ ಹೊರಗೆ ಬಿಟ್ಟಿದ್ದು ಅತ್ಯಂತ ಕೆಟ್ಟ ಕೆಲಸ. ಅಪಘಾತ ಸಂಭವಿಸಬಹುದು, ಆದರೆ ವೈದ್ಯಕೀಯ ಸಹಾಯಕ್ಕಾಗಿ ಕರೆ ಮಾಡದಿರುವುದು ಸ್ವೀಕಾರಾರ್ಹವಲ್ಲ” ಎಂದು ಲಾಜಿಯೊ ಭಾರತೀಯ ಸಮುದಾಯದ ಅಧ್ಯಕ್ಷ ಗುರುಮುಖ್ ಸಿಂಗ್ ಹೇಳಿದ್ದಾರೆ.

ಸಿಂಗ್ ಅವರ ಸಾವು ಇಟಲಿಯಲ್ಲಿ, ವಿಶೇಷವಾಗಿ ದೇಶದ ದಕ್ಷಿಣದಲ್ಲಿ ವ್ಯಾಪಕವಾಗಿ ಹರಡಿರುವ ಗ್ಯಾಂಗ್‌ಮಾಸ್ಟರಿಂಗ್ ಮತ್ತು ಆಧುನಿಕ ಗುಲಾಮಗಿರಿಯ ಬಗ್ಗೆ ಆಕ್ರೋಶವನ್ನು ಹುಟ್ಟುಹಾಕಿತ್ತು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Russiya-Modi

Modi Russia Visit: ರಷ್ಯಾದ ಮಾಸ್ಕೊಗೆ ಬಂದಿಳಿದ ಪ್ರಧಾನಿ ಮೋದಿ

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

France Poll: ಬ್ರಿಟನ್‌ ಆಯ್ತು…ಫ್ರಾನ್ಸ್‌ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!

Father in Sindh arrested for burying 15-day-old daughter alive

Sindh; 15 ದಿನದ ಮಗಳನ್ನು ಜೀವಂತ ಸಮಾಧಿ ಮಾಡಿದ ತಂದೆ! ಬಂಧನ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.