Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ
Team Udayavani, Jul 3, 2024, 6:41 PM IST
ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ಸ್ನಡಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ.
ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂಬ ಖುಷಿಯ ಜೊತೆಗೆ ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ. ಪಕ್ಕಾ ಗ್ರಾಮೀಣ ಶೈಲಿಯ, ಉತ್ತಮ ಕಥಾಹಂದರ ಹೊಂದಿರುವ ನಮ್ಮ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ಕೇಳಿ ಬರುತ್ತಿದೆ.
ಆದರೆ ನಾವು ನಿರೀಕ್ಷಿಸಿದಷ್ಟು ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆ ಬಗ್ಗೆ ಬೇಸರವಿದೆ. ಆದರೆ ಈವರೆಗೂ ನಮ್ಮ ಚಿತ್ರ ನೋಡಿದವರು ಚಿತ್ರದ ಕುರಿತು ಆಡುತ್ತಿರುವ ಒಳ್ಳೆಯ ಮಾತುಗಳು ಖುಷಿ ಕೊಟ್ಟಿದೆ.
ಕರ್ನಾಟಕದಾದ್ಯಂತ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಚಿತ್ರವನ್ನು ನೋಡುವುದರ ಮೂಲಕ ಹೊಸತಂಡದ ಹೊಸಪ್ರಯತ್ನಕ್ಕೆ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಚೇತನ್ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
Sandalwood: ಮಿಂಚುಹುಳ, ಗೋಪಿಲೋಲ, ಜನಕ.. ಇಂದು ತೆರೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ
Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್: ಕಾಡಾನೆಗಳ ದರ್ಶನ
Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.