ICC Champions Trophy: ಮಾ.1ಕ್ಕೆ ಲಾಹೋರ್‌ನಲ್ಲಿ ಭಾರತ-ಪಾಕಿಸ್ಥಾನ ಪಂದ್ಯ

Team Udayavani, Jul 3, 2024, 11:21 PM IST

ICC-Champions-Trophy

ಹೊಸದಿಲ್ಲಿ: ತನ್ನ ಆತಿಥ್ಯದಲ್ಲಿ ನಡೆಯುವ ಮುಂದಿನ ವರ್ಷದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಪಂದ್ಯಾವಳಿಯ ತಾತ್ಕಾಲಿಕ ವೇಳಾ ಪಟ್ಟಿಯೊಂದನ್ನು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಪ್ರಕಟಿಸಿದೆ. ಅದರಂತೆ ಭಾರತ-ಪಾಕಿಸ್ಥಾನ ನಡುವಿನ ಪಂದ್ಯವನ್ನು ಮಾರ್ಚ್‌ ಒಂದರಂದು ಲಾಹೋರ್‌ನಲ್ಲಿ ನಿಗದಿಗೊಳಿಸಿದೆ. ಆದರೆ ಟೀಮ್‌ ಇಂಡಿಯಾ ಪಾಕಿಸ್ಥಾನಕ್ಕೆ ತೆರಳುವ ಯಾವುದೇ ಸಾಧ್ಯತೆ ಇಲ್ಲ.
ಪಂದ್ಯಾವಳಿ 2025ರ ಫೆ. 19ರಿಂದ ಮಾರ್ಚ್‌ 9ರ ತನಕ ನಡೆಯಲಿದೆ. ಮಾ. 9ರ ಫೈನಲ್‌ಗೆ ಮಾ. 10 ಮೀಸಲು ದಿನವಾಗಿದೆ.
ಟಿ20 ವಿಶ್ವಕಪ್‌ ಫೈನಲ್‌ ಪಂದ್ಯ ವೀಕ್ಷಿಸಲು ಬ್ರಿಜ್‌ಟೌನ್‌ಗೆ ಆಗಮಿಸಿದ ವೇಳೆ ಪಿಸಿಬಿ ಅಧ್ಯಕ್ಷ ಮೊಹ್ಸಿನ್‌ ನಖ್ವಿ, ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ 15 ಪಂದ್ಯಗಳ ತಾತ್ಕಾಲಿಕ ವೇಳಾ ಪಟ್ಟಿಯೊಂದನ್ನು ತಂದಿದ್ದರು.
3 ತಾಣಗಳಲ್ಲಿ ಪಂದ್ಯಗಳು
ಪಾಕಿಸ್ಥಾನದ 3 ತಾಣಗಳಲ್ಲಿ ಪಂದ್ಯಾವಳಿ ನಡೆಯಲಿದೆ. ಲಾಹೋರ್‌ನಲ್ಲಿ 7, ರಾವಲ್ಪಿಂಡಿಯಲ್ಲಿ 5 ಮತ್ತು ಕರಾಚಿಯಲ್ಲಿ 3 ಪಂದ್ಯಗಳನ್ನು ಆಡಲಾಗುವುದು. ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಹಾಗೂ ಒಂದು ಸೆಮಿಫೈನಲ್‌, ರಾವಲ್ಪಿಂಡಿಯಲ್ಲಿ ಇನ್ನೊಂದು ಸೆಮಿಫೈನಲ್‌, ಲಾಹೋರ್‌ನಲ್ಲಿ ಫೈನಲ್‌ ನಡೆಯಲಿದೆ. ಒಂದು ವೇಳೆ ಭಾರತ ಸೆಮಿಫೈನಲ್‌ ಪ್ರವೇಶಿಸಿದರೆ ಆ ಪಂದ್ಯವನ್ನು ಲಾಹೋರ್‌ನಲ್ಲಿ ಆಡಲಾಗುವುದು.

ಟಾಪ್ ನ್ಯೂಸ್

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Shanghai Masters 2024: ಬೋಪಣ್ಣ ಜೋಡಿಗೆ ಜಯ

Shanghai Masters 2024: ಬೋಪಣ್ಣ ಜೋಡಿಗೆ ಜಯ

Irani Cup 2024: ಮುಂಬಯಿಗೆ ಲೀಡ್… 274 ರನ್‌ ಮುನ್ನಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Tirupati Laddu Controversy: ತಿರುಪತಿ ಲಡ್ಡು ವಿವಾದ ಸ್ವತಂತ್ರ ತನಿಖೆಗೆ SIT: ಸುಪ್ರೀಂ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.