Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Team Udayavani, Jul 4, 2024, 12:34 AM IST

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

ಕೋಟ: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ದ.ಕ. ಸಂಸದ ಬ್ರಿಜೇಶ್‌ ಚೌಟ ಅವರು ಜು.3ರಂದು ದಿಲ್ಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಕರಾವಳಿಯ ರೈಲ್ವೆ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರಕ್ಕೆ ಮನವಿ ಸಲ್ಲಿಸಿದರು.

ಪ್ರಸ್ತುತ ಚಾಲನೆಯಲ್ಲಿರುವ ಮಂಗಳೂರು – ಮಡಗಾಂವ್‌(ಗೋವಾ) ಸೂಪರ್‌ ಫಾಸ್ಟ್‌ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲನ್ನು ಮುಂಬಯಿವರೆಗೆ ವಿಸ್ತರಿಸಬೇಕು. ಈ ರೈಲಿನಲ್ಲಿ ಸ್ಲಿಪರ್‌ ಕೋಚ್‌ ವ್ಯವಸ್ಥೆಯನ್ನು ಅಳವಡಿಸಬೇಕು. ಇದರಿಂದ ಕರಾವಳಿ ಭಾಗದಿಂದ ಮುಂಬಯಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈಗಾಗಲೇ ಕಾರ್ಯಾಚರಿಸುತ್ತಿರುವ ಕೊಂಕಣ್‌ ರೈಲ್ವೆ ವಿಭಾಗವನ್ನು ಭಾರತೀಯ ರೈಲ್ವೆ ಇಲಾಖೆಯೊಂದಿಗೆ ವಿಲೀನಗೊಳಿಸಬೇಕು. ಇದರಿಂದ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಹೊಸ ಹಳಿಗಳ ನಿರ್ಮಾಣಕ್ಕೆ ಹಾಗೂ ಹೊಸ ರೈಲುಗಳ ಜೋಡಣೆಗೆ ಅನುಕೂಲವಾಗಲಿದೆ. ಮಂಗಳೂರು – ಹಾಸನ ರೈಲ್ವೇ ಮಾರ್ಗದ ಸುಬ್ರಹ್ಮಣ್ಯ ರೋಡ್‌ – ಸಕಲೇಶಪುರ ಘಾಟಿ ಮಾರ್ಗದಲ್ಲಿ ಡಬಲ್‌ ಲೈನ್‌ ಅಳವಡಿಕೆ ಮಾಡುವವರೆಗೂ ಈಗಿರುವ ಹಳಿ ಸಾಮರ್ಥ್ಯವನ್ನು ಹೆಚ್ಚಿಸಬೇಕು.

ಎರ್ನಾಕುಲಂ-ನಿಜಾಮುದ್ದೀನ್‌ ಹಾಗೂ ತಿರುವನಂತ ಪುರ- ನಿಜಾಮು ದ್ದೀನ್‌ ವರೆಗೆ ಸಂಚರಿಸುತ್ತಿರುವ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲು ಉಡುಪಿ ಜಿಲ್ಲೆಯ ಕುಂದಾಪುರದ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ಅವಕಾಶ ನೀಡಬೇಕು. ಇದರಿಂದಾಗಿ ಈ ರೈಲಿಗಾಗಿ ಉಡುಪಿ ಅಥವಾ ಕಾರವಾರಕ್ಕೆ ತೆರಳುವ ಹೊರೆ ತಪ್ಪಲಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಮತ್ತು ಈ ನಡುವೆ ಇರುವ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಮನವಿ ಮಾಡಿದರು. ಮನವಿ ಸ್ವೀಕರಿಸಿದ ಸಚಿವರು ಈ ಬಗ್ಗೆ ಅ ಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಟಾಪ್ ನ್ಯೂಸ್

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

revenge

Revange: ತಂದೆ ಹಂತಕನನ್ನು 22 ವರ್ಷ ಕಾದು ಕೊಂದು ಸೇಡು ತೀರಿಸಿಕೊಂಡ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

Sanatana Dharma Warning: ಆಂಧ್ರ, ತಮಿಳುನಾಡು ಡಿಸಿಎಂಗಳ ನಡುವೆ ಸನಾತನ ಜಟಾಪಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು

2-chikkamagaluru

Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.