CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ
Team Udayavani, Jul 4, 2024, 9:37 AM IST
ಮುಂಬಯಿ: ಇತ್ತೀಚೆಗೆ ನಟಿ, ಸಂಸದೆ ಕಂಗನಾ ರಣಾವತ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಹೊಂದಿದ ಸಿಐಎಸ್ಎಫ್ ಸಿಬಂದಿ ಕುಲ್ವಿಂದರ್ ಕೌರ್ ಅವರನ್ನು ಚಂಡೀಗಢದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಸಿಐಎಸ್ಎಫ್ ಹೇಳಿಕೆ ನೀಡಿದ್ದು, ಕೌರ್ ಅಮಾನತುಗೊಂಡಿದ್ದು, ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ. ಸದ್ಯ ಅವರನ್ನು ಬೆಂಗಳೂರಿನ ಸಿಐಎಸ್ಎಫ್ ಮೀಸಲು ಪಡೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದೆ. ಜೂ. 6ರಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಮೇಲೆ ಕೌರ್ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Threats: ವಡೋದರಾ, ರಾಜ್ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್
Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್ ಬುಲ್ ಶ್ವಾನದ ಕಿತ್ತ ಕಿವಿ ಜೋಡಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.