Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

ವಿವಾಹ ಸಮಾರಂಭವದಲ್ಲಿ 800 ಜನರು ಭಾಗವಹಿಸಿದ್ದರು.

Team Udayavani, Jul 4, 2024, 10:23 AM IST

Mass Wedding: ರಿಲಯನ್ಸ್‌ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ

ಮುಂಬೈ: ರಿಲಯನ್ಸ್‌ ಮುಖ್ಯಸ್ಥ ಮುಕೇಶ್‌-ನೀತಾ ಅಂಬಾನಿ ಪುತ್ರ ಅನಂತ್‌ ಅಂಬಾನಿ ಅವರ ಮದುವೆ ಜುಲೈ 12ರಂದು ರಾಧಿಕಾ ಮರ್ಚೆಂಟ್‌ ಜತೆ ನೆರವೇರಲಿದೆ. ಅದಕ್ಕೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ:Pak ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ: ಇಮ್ರಾನ್‌ ಖುಲಾಸೆ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 50ಕ್ಕೂ ಹೆಚ್ಚು ಜೋಡಿಗಳಿಗೆ, ಅದರಲ್ಲೂ ಆರ್ಥಿಕವಾಗಿ ಹಿಂದುಳಿದಂಥ ವಧು- ವರರಿಗೆ
ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ನಡೆಸಲಾಯಿತು. ರಿಲಯನ್ಸ್‌ ಕಾರ್ಪೊರೇಟ್‌ ಪಾರ್ಕ್‌ನಲ್ಲಿ ನಡೆದ ವಿವಾಹ ಸಮಾರಂಭವದಲ್ಲಿ 800 ಜನರು ಭಾಗವಹಿಸಿದ್ದರು.

ಅನಂತ್‌- ರಾಧಿಕಾ ಮದುವೆಗೆ ಇದು ಆರಂಭಿಕ ಕಾರ್ಯಕ್ರಮವಾಗಿದ್ದು, ಮುಂದಿನ ಮದುವೆ ಋತುವಿನಲ್ಲಿ ದೇಶದಾದ್ಯಂತ ಈ
ರೀತಿಯಾಗಿ ನೂರಕ್ಕೂ ಹೆಚ್ಚು ವಿವಾಹಗಳಿಗೆ ಅಂಬಾನಿ ಕುಟುಂಬದ ಬೆಂಬಲ ದೊರೆಯಲಿದೆ.

ಈ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಮತ್ತು ಮುಕೇಶ್‌ ಅಂಬಾನಿ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡಿದ್ದರು. ವಿವಾಹಿತ ಜೋಡಿಗಳಿಗೆ 1.01 ಲಕ್ಷ ರೂ. ಸ್ತ್ರೀಧನದ ಕೊಡಲಾಯಿತು. ಜತೆಗೆ, ಬೆಳ್ಳಿ ಮತ್ತು ಚಿನ್ನಾಭರಣಗಳನ್ನೂ ನೀಡಲಾಯಿತು.

ಟಾಪ್ ನ್ಯೂಸ್

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Threats: ವಡೋದರಾ, ರಾಜ್‌ಕೋಟ್ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ, ಹೈ ಅಲರ್ಟ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.