Belthangady: ಉತ್ತಮ ಮಳೆ; ತೆಂಕಾರಂದೂರು ದೇವಸ್ಥಾನದ ಆವರಣದ ತಡೆ ಗೋಡೆ ಕುಸಿತ

ನದಿ‌ಗಳ ನೀರಿನ‌ ಮಟ್ಟವೂ ಏರಿಕೆ

Team Udayavani, Jul 4, 2024, 10:29 AM IST

6-belthangady

ಬೆಳ್ತಂಗಡಿ: ತಾಲೂಕಿನೆಲ್ಲೆಡೆ ಬುಧವಾರ ರಾತ್ರಿ ಹಾಗೂ ಗುರುವಾರ ಮುಂಜಾನೆವರೆಗೆ ಉತ್ತಮ ಮಳೆ ಸುರಿದಿದೆ. ಮಳೆಯಿಂದಾಗಿ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ದ ತಡೆ ಗೋಡೆ ಸಂಪೂರ್ಣವಾಗಿ ಕುಸಿದು ಪಕ್ಕದ ಗದ್ದೆಗೆ ಬಿದ್ದಿದೆ. ಉಳಿದ ಭಾಗವು ಕುಸಿಯುವ ಹಂತದಲ್ಲಿದೆ.

ಜೀರ್ಣೋದ್ಧಾರದ ಅವಧಿಯಲ್ಲಿ ರಚಿಸಲಾದ ತಡೆಗೋಡೆ ಕುಸಿದಿರುವುದರಿಂದ ಪಕ್ಕದ ರಸ್ತೆಗೂ ಹಾನಿಯಾಗಿದೆ. ಅಧಿಕಾರಿಗಳು ತಕ್ಷಣ ಗಮನ ಹರಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ಕೊಡಬೇಕಾಗಿ ಆಡಳಿತ ಮಂಡಳಿ ಹಾಗೂ ದೇವಸ್ಥಾನದ ಭಕ್ತರು ಆಗ್ರಹಿಸಿದ್ದಾರೆ.

ಇತ್ತ‌ ಮಳೆಯಿಂದಾಗಿ ಧರ್ಮಸ್ಥಳ ಸಮೀಪ ಮರವೊಂದು ರಸ್ತೆಗೆ ಉರುಳು ಬಿದ್ದಿದ್ದು ತೆರವು ಕಾರ್ಯ ನಡೆದಿದೆ. ಧರ್ಮಸ್ಥಳ ಉಜಿರೆ ಮಾರ್ಗವಾಗಿ ಸಾಗುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ನೀರಚಿಲುಮೆ ಬಳಿ ರಸ್ತೆ ಬದಿ ಚರಂಡಿಗೆ ಇಳಿದ ಘಟನೆ ನಡೆದಿದೆ.

ರಾತ್ರಿಯಿಡಿ ಮಳೆ ಪ್ರಮಾಣ ಹೆಚ್ಚಾದ ಪರಿಣಾಮ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಳಿಗೆ ತಹಶೀಲ್ದಾರ್ ಅವರ ಸೂಚನೆಯಂತೆ ರಜೆ‌ ನೀಡಲಾಗಿದೆ.

ತಾಲೂಕಿನ ನೇತ್ರಾವತಿ, ಮೃತ್ಯುಂಜಯ, ಸೋಮಾವತಿ ನದಿ‌ ನೀರಿನ‌ ಮಟ್ಟವೂ ಏರಿಕೆಯಾಗಿದೆ.

ಟಾಪ್ ನ್ಯೂಸ್

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kadaba

Kadaba: ಕಾರು – ಬೈಕ್‌ ಅಪಘಾತ; ಸವಾರ ಮೃತ್ಯು

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Electric

Uppinangady: ವಿದ್ಯುತ್‌ ಆಘಾತ: ಕೊಯಿಲ ಗ್ರಾಮದ ವ್ಯಕ್ತಿ ಸಾವು

dw

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

Navaratri 2024: ಜಗತ್ ಪೂಜಿತೆ ನವದೇವಿ ಸ್ವರೂಪಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.