Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
Team Udayavani, Jul 4, 2024, 3:21 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy case) ನ್ಯಾಯಾಂಗ ಬಂಧನದಲ್ಲಿರುವ ದರ್ಶನ್,(Actor Darshan) ಪವಿತ್ರಾ ಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಗುರುವಾರ(ಜು.4ರಂದು) ಮುಕ್ತಾಯವಾದ ಹಿನ್ನೆಲೆಯಲ್ಲಿ ಆನ್ ಲೈನ್ ಮೂಲಕ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಲಾಗಿದೆ.
ಆನ್‌ಲೈನ್ ಮೂಲಕ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿದ್ದು, ಜು.18ವರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ವಿಡಿಯೋ ಕಾನ್ಫೆರೆನ್ಸ್ ಮೂಲಕ ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಆರೋಪಿಗಳು ಆರ್ಥಿಕ ಅಪರಾಧಗಳ ಕೋರ್ಟ್ ಗೆ ಹಾಜರಾಗಿದ್ದರು. ಈ ವೇಳೆ ಎಸ್ ಪಿಪಿ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡುವಂತೆ ಎಸ್ ಪಿಪಿ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಿದ್ದು, ಅದರಂತೆ ಕೋರ್ಟ್ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಜು.18ರವರೆಗೆ ವಿಸ್ತರಿಸಿದೆ.
ಪವಿತ್ರಾ ಗೌಡ ಅವರಿಗೆ ಆಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕಾಗಿ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಅಪಹರಿಸಿ ಶೆಡ್ ವೊಂದರಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಮೊದಲಿಗೆ 18 ಮಂದಿಯನ್ನು ಬಂಧಿಸಲಾಗಿತ್ತು.
ಪ್ರಕರಣ ನಡೆದು ಕೆಲ ದಿನಗಳೇ ಕಳೆದಿದ್ದು, ಇದೀಗ ನಟ ದರ್ಶನ್ ಪರ ಕನ್ನಡ ಚಿತ್ರರಂಗದ ಹಿರಿಯ ನಟಿ ಭಾವನಾ ರಾಮಣ್ಣ, ಹಂಸಲೇಖ, ಕೆ.ಮಂಜು ಸೇರಿದಂತೆ ಹಲವರು ಧ್ವನಿ ಎತ್ತಿ ಶೀಘ್ರದಲ್ಲಿ ಅವರು ಜೈಲಿನಿಂದ ಹೊರಬರಲಿ ಎಂದು ಆಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.