Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

ಸಮುದಾಯದಲ್ಲಿ ಡೆಂಗ್ಯೂ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಅಧಿಕಾರಿ ನಾಗೇಂದ್ರ

Team Udayavani, Jul 4, 2024, 7:19 PM IST

Dengue-nagendra

ಹುಣಸೂರು:  ರಾಜ್ಯಾದ್ಯಂತ ದಿನೇ ದಿನೇ  ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ ಸ್ಟಾಫ್‌ ನರ್ಸ್ ಆಗಿದ್ದಾರೆ.

ಡೆಂಗ್ಯೂ ವಿರುದ್ಧವೇ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿದ್ದ ಅಧಿಕಾರಿಯೇ ಮೃತಪಟ್ಟಿದ್ದಾರೆ ಎಂಬುದು ವಿಪರ್ಯಾಸ. ಇವರಿಗೆ ಕಳೆದ ನಾಲ್ಕೈದು  ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನಾಗೇಂದ್ರ ಮೈಸೂರಿನ ಕಾಮಾಕ್ಷಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ತೀವ್ರ ನಿಗಾ ಘಟಕದಲ್ಲಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಆಸ್ಪತ್ರೆಗೆ ಡಿಎಚ್‌ಒ ಡಾ.ಕುಮಾರಸ್ವಾಮಿ, ಜಿಲ್ಲಾ ಸರ್ವೆಕ್ಷಣಾಧಿಕಾರಿ ತಾಲೂಕು ಆರೋಗ್ಯಾಧಿಕಾರಿ ಡಾ.ಮಹದೇವ ಪ್ರಸಾದ್, ಟಿಎಚ್‌ಒ ಡಾ.ಕೀರ್ತಿಕುಮಾರ್ ಸೇರಿ ತಾಲೂಕಿನ ಆರೋಗ್ಯ ಸಿಬ್ಬಂದಿ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.