Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
Team Udayavani, Jul 4, 2024, 7:28 PM IST
ಮಂಗಳೂರು: ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ.
ಜಿಲ್ಲಾಡಳಿತ ಮುತುವರ್ಜಿಯಿಂದ ಗುರುವಾರವೇ ಮಂಡಳಿಯು ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಎರಡು ಲಕ್ಷ ರೂ. ಚೆಕ್ ಕಳುಹಿಸಿದೆ.ಇದರೊಂದಿಗೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ. ಇದಲ್ಲದೇ, ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಮೃತ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.