Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು


Team Udayavani, Jul 4, 2024, 10:22 PM IST

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

ಕುಂದಾಪುರ: ಪಾರ್ಸೆಲ್‌ನಲ್ಲಿ ಕಾನೂನುಬಾಹಿರ ವಸ್ತುಗಳು ಇವೆ ಎಂದು ಪೊಲೀಸ್‌ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ಕರೆ ಮಾಡಿ ಲಕ್ಷಾಂತರ ರೂ. ದೋಚಿದ ಘಟನೆ ನಡೆದಿದೆ.

ತುಳಸಿ (29) ಅವರಿಗೆ ಜೂ. 27ರಂದು ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿಯು ತುಳಸಿ ಅವರ ಆಧಾರ್‌ ನಂಬರಿನಿಂದ ತೈವಾನ್‌ಗೆ ಒಂದು ಪಾರ್ಸೆಲ್‌ ಕಳುಹಿಸಿದ್ದು ಅದರಲ್ಲಿ ಕಾನೂನು ಬಾಹಿರ ವಸ್ತುಗಳಿದ್ದು ಈ ಬಗ್ಗೆ ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದ.

ಮುಂಬಯಿ ಕ್ರೈಂ ಬ್ರ್ಯಾಂಚ್ ಗೆ ಕರೆ ಸಂಪರ್ಕ ಕಲ್ಪಿಸುವುದಾಗಿ ಹೇಳಿ, ಕರೆಯಲ್ಲಿ ಸ್ಕೈಪ್‌ ಡೌನ್‌ಲೋಡ್‌ ಮಾಡುವಂತೆ ತಿಳಿಸಿದ. ತುಳಸಿ ಅವರಿಗೆ ವೀಡಿಯೋ ಕರೆ ಮಾಡಿ ಕುಟುಂಬದ ಸದಸ್ಯರ ಬಗ್ಗೆ, ಆಧಾರ್‌ ಕಾರ್ಡ್‌ ಇತ್ಯಾದಿ ವಿವರ ಕೇಳಿದ್ದಾರೆ. ಅನಂತರ ಕಾನೂನು ಬಾಹಿರ ಚಟುವಟಿಕೆಗಳನ್ನು ತಪಾಸಣೆ ಮಾಡಲು ಹಣ ಕೇಳಿದ್ದು ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮರಳಿಸುವುದಾಗಿಯೂ ತಿಳಿಸಿದ. ತುಳಸಿ ಒಟ್ಟು 5,69,133 ಹಣವನ್ನು ಆರೋಪಿಗಳ ವಿವಿಧ ಬ್ಯಾಂಕ್‌ ಖಾತೆಗಳಿಗೆ ಪಾವತಿಸಿ ಮೋಸ ಹೋಗಿರುವುದಾಗಿ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.