Tesla; ಭಾರತದಲ್ಲಿ ಹೂಡಿಕೆ ಮಾಡಲು ಉದ್ಯಮಿ ಮಸ್ಕ್ ಹಿಂದೇಟು
Team Udayavani, Jul 4, 2024, 11:52 PM IST
ಹೊಸದಿಲ್ಲಿ: ಉದ್ಯಮಿ ಎಲಾನ್ ಮಸ್ಕ್ ಒಡೆತನದ ಟೆಸ್ಲಾ ಸಂಸ್ಥೆಯು ಭಾರತದಲ್ಲಿ ಹೂಡಿಕೆ ಮಾಡುವ ಪ್ರಸ್ತಾವವನ್ನು ಕೈಬಿಡುವ ಸಾಧ್ಯತೆಗಳಿವೆ. ಟೆಸ್ಲಾಗೆ ಸದ್ಯಕ್ಕೆ ಬಂಡವಾಳ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ಹೂಡಿಕೆ ವಿಚಾರದಿಂದ ಹಿಂದೆ ಸರಿಯಲು ಯೋಜಿಸುತ್ತಿದೆ ಎನ್ನಲಾಗಿದೆ. ಭಾರತದಲ್ಲಿ ಟೆಸ್ಲಾ ಇ-ಕಾರುಗಳ ಉತ್ಪಾದನ ಘಟಕ ಸ್ಥಾಪಿಸುವ ಮೂಲಕ ಹೂಡಿಕೆ ಮಾಡಲು ಮಸ್ಕ್ ಯೋಜಿಸಿ ಎಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಜತೆ ಮಾತುಕತೆ ನಡೆಸಲೂ ಸಿದ್ಧತೆ ನಡೆಸಿದ್ದರು. ಆದರೆ ಭೇಟಿ ರದ್ದುಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.