Soon…132 ಸೀಟು, ಸಖಿಯರುಳ್ಳ ಎಸಿ ಬಸ್ ಸೇವೆ ಶುರು: ಸಚಿವ ಗಡ್ಕರಿ
Team Udayavani, Jul 5, 2024, 6:30 AM IST
ಹೊಸದಿಲ್ಲಿ: ಭಾರತದಲ್ಲಿ ಶೀಘ್ರ 132 ಪ್ರಯಾಣಿಕರ ಸಾಮರ್ಥಯದ ಬಸ್ ಸಂಚರಿಸಲಿದ್ದು, ಇದರಲ್ಲಿ ವಿಮಾನ ಮಾದರಿಯ ಆಸನಗಳು, ಬಸ್ ಸಖಯರು ಇರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಚೆಕ್ ಗಣರಾಜ್ಯದಲ್ಲಿ 3 ಬಸ್ಗಳನ್ನು ಸೇರಿಕೊಂಡ ಟ್ರಾಲಿ ಬಸ್ ಸಂಚರಿಸುತ್ತದೆ. ಅದೇ ರೀತಿ ಬಸ್ ಭಾರತದಲ್ಲೂ ಸಂಚರಿಸಬೇಕೆಂದು ನಿಶ್ಚಯಿಸಿ, ಅದಕ್ಕಾಗಿ ಟಾಟಾ ಕಂಪೆನಿ ಜತೆ ಸೇರಿಕೊಂಡು ನಾಗಪುರದಲ್ಲಿ ಪ್ರಾಯೋಗಿಕ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.