Madhya Pradesh;ಜು.15ಕ್ಕೆ ಭೋಜಶಾಲಾ ಸಮೀಕ್ಷೆಯ ವರದಿ ಸಲ್ಲಿಸಿ: ಹೈಕೋರ್ಟ್
Team Udayavani, Jul 5, 2024, 12:18 AM IST
ಭೋಪಾಲ್: ಮಧ್ಯಪ್ರದೇಶದ ವಿವಾದಿತ ಭೋಜ ಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣದ ಸಮೀಕ್ಷೆ ವರದಿಯನ್ನು ಸಲ್ಲಿಸಲು ಭಾರತೀಯ ಪುರಾ ತತ್ವ ಇಲಾಖೆಗೆ (ಎಎಸ್ಐ) ಗುರುವಾರ ಮಧ್ಯ ಪ್ರದೇಶ ಹೈಕೋರ್ಟ್ನ ಇಂದೋರ್ ಪೀಠವು 10 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದೆ. 3 ತಿಂಗಳಿ ನಿಂದ ಸಮೀಕ್ಷೆಯ ಪೂರ್ಣ ವರದಿಯನ್ನು ಜು.15 ರಂದು ಸಲ್ಲಿಸುವಂತೆ ಆದೇಶಿಸಿದೆ. ಪೀಠದ ಹಿಂದಿನ ಆದೇಶದಂತೆ ಜು.2ರಂದೇ ಎಎಸ್ಐ ಸಮೀಕ್ಷೆ ವರದಿಯನ್ನು ಸಲ್ಲಿಸಬೇಕಿತ್ತು. ಆದರೆ ಸಮೀಕ್ಷೆ ವೇಳೆ ಸಂಗ್ರಹಿಸಿರುವ ದಾಖಲೆಗಳ ಪರಿಶೀಲನೆಗೆ ಹೈದರಾ ಬಾದ್ ಮೂಲದ ಸಂಶೋಧನ ಸಂಸ್ಥೆ ಎನ್ಜಿಆರ್ ಐ 3 ವಾರಗಳ ಹೆಚ್ಚಿನ ಸಮಯ ಕೋರಿದೆ ಹಾಗಾಗಿ ಹೆಚ್ಚಿನ ವರದಿ ಸಲ್ಲಿಕೆಯ ಗಡುವು ವಿಸ್ತರಿಸಬೇಕೆಂದು ಎಎಸ್ಐ ಅರ್ಜಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.