6th class ಮಕ್ಕಳಿಗೆ ಇನ್ನೂ ಪಠ್ಯ ಪುಸ್ತಕಗಳನ್ನೇ ನೀಡಿಲ್ಲ!
Team Udayavani, Jul 5, 2024, 6:31 AM IST
ಹೊಸದಿಲ್ಲಿ: ಪ್ರಸಕ್ತ ತಿಂಗಳಿಂದಲೇ 2024 -25ನೇ ಶೈಕ್ಷಣಿಕ ವರ್ಷ ಆರಂಭ ವಾದರೂ 6ನೇ ತರಗತಿಯ ವಿದ್ಯಾರ್ಥಿ ಗಳು ಮಾತ್ರ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳಿಲ್ಲದೇ ಶಾಲೆಗೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ! ಹೊಸ ಶಿಕ್ಷಣ ನೀತಿ 2020 ಮತ್ತು ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟಿನಡಿ (ಎನ್ಸಿಎಫ್) ಹೊಸ ಎನ್ಸಿಇಆರ್ಟಿ ಪಠ್ಯಗಳು ಮಕ್ಕಳ ಕೈಗೆ ಸಿಗುವಾಗ ಇನ್ನೂ 2 ತಿಂಗಳು ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ.
ಈ ಮಧ್ಯೆ, ಶೀಘ್ರವೇ ಪಠ್ಯ ಪುಸ್ತಕ ಗಳನ್ನು ಪೂರೈಸಲಾಗುವುದು ಎಂದು ಎನ್ಸಿಇಆರ್ಟಿ ತಿಳಿಸಿದೆ.
3ನೇ ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಗೆ ಹೊಸ ಪಠ್ಯ ಒದಗಿ ಸಲಾಗುತ್ತಿದೆ. ಆದರೆ 3ನೇ ತರಗತಿಯ ಪಠ್ಯಗಳು ಈಗಾಗಲೇ ಮಾರುಕಟ್ಟೆಗೆ ಬಂದಿದ್ದು, 6ನೇ ತರಗತಿಯ ಪಠ್ಯಗಳು ಇನ್ನೂ ಬಂದಿಲ್ಲ. ಎನ್ಎಸ್ಟಿಸಿ ಹೊಸ ಪಠ್ಯ ಸಿದ್ಧಪಡಿಸುವ ಹೊಣೆ ಹೊತ್ತಿದೆ. ಆದರೆ 6ನೇ ತರಗತಿಯ ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ವಿಷಯಗಳ ಪಠ್ಯ ಪುಸ್ತಕಗಳ ಕರಡು ಪ್ರತಿಯನ್ನು ಇನ್ನೂ ಎನ್ಸಿಇಆರ್ಟಿಗೆ ಕಳುಹಿಸಿಲ್ಲ. ಅದನ್ನು ಕಳುಹಿಸಿದ ಕೂಡಲೇ ಎನ್ಸಿಇಆರ್ಟಿ ಆ ಪಠ್ಯಗಳ ಮುದ್ರಣಕ್ಕೆ ಆದೇಶ ನೀಡಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.