Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Team Udayavani, Jul 5, 2024, 12:06 PM IST

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

ಬಳ್ಳಾರಿ: ಚಾಲನಾ ಪರವಾನಿಗೆ (Driving Licence) ತಮ್ಮ ಕೈಗೆ ನೀಡದೆ ನೇರ ಗ್ರಾಹಕರಿಗೆ ನೀಡುತ್ತಿರುವ ಕಾರಣಕ್ಕೆ ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಡ್ರೈವಿಂಗ್ ಸ್ಕೂಲ್ ಮಾಲೀಕರು ಹಲ್ಲೆ ನಡೆಸಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಡ್ರೈವಿಂಗ್ ಸ್ಕೂಲ್ ಲಾಭಿ ಹಿನ್ನೆಲೆಯಲ್ಲಿ ಹಲ್ಲೆ ಮಾಡಲಾಗಿದ್ದು, FDA ನಾಗೇಶ ಗೌಡ ಎಂಬವರ ಮೇಲೆ ಏಳು ಜನರು ಕಚೇರಿಯಲ್ಲಿಯೇ ಹಲ್ಲೆ ನಡೆಸಿದ್ದಾರೆ.

ಡ್ರೈವಿಂಗ್ ಸ್ಕೂಲ್ ಮಾಲೀಕರಾದ ಕೆ. ಮೋಹನ್, ಅರುಣ್, ತಿಪ್ಪೇಸ್ವಾಮಿ ಅಜೀಜ್ ರೆಹಮತ್, ಅಮೀರ್ ರೆಹಮಾನ್ ಮನ್ಸೂರ್ ಮತ್ತು ಜಿಲಾನ್ ಗುಂಪಿನಿಂದ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೌಲಬಜಾರ್ ಠಾಣೆಯಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಹಲ್ಲೆ ಕುರಿತು ಪ್ರಕರಣ ದಾಖಲಾಗಿದೆ.

ನಿಯಮಗಳ ಪ್ರಕಾರ ಡ್ರೈವಿಂಗ್ ಲೈಸೆನ್ಸ್ ಗ್ರಾಹಕರ ಮನೆಗೆ ಕಳುಹಿಸಬೇಕು. ಆದರೆ ಗ್ರಾಹಕರ ಕೈಗೆ ಲೈಸನ್ಸ್ ನೀಡಿದರೆ, ಡ್ರೈವಿಂಗ್ ಸ್ಕೂಲ್ ನವರಿಗೆ ಅದಾಯವಿರುವುದಿಲ್ಲ. ಹೀಗಾಗಿ ಲೈಸೆನ್ಸ್ ತಮಗೆ ನೀಡುವಂತೆ ಡ್ರೈವಿಂಗ್ ಸ್ಕೂಲ್ ನವರು ವಾಗ್ವಾದ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಕಚೇರಿಯ ಎಲ್ಲಾ ಸಿಬ್ಬಂದಿ ಮುಂದೆಯೇ ಹಲ್ಲೆ ಮಾಡಲಾಗಿದೆ. ಹಲ್ಲೆ ಮತ್ತು ಗಲಾಟೆಯ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದೆ.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.